ಪಟ್ಟಣದ ಪುರಸಭೆಯಲ್ಲಿ ಲೋಕಯುಕ್ತ ಅಧಿಕಾರಿಗಳಿಂದ ಭ್ರಷ್ಟಾಚಾರದ ವಿರುದ್ದ ಜಾಗೃತಿ ಅರಿವು ಸಪ್ತಾಹ ಕಾರ್ಯಕ್ರಮ!
ಕುಣಿಗಲ್ ಪಟ್ಟಣದ ಪುರಸಭೆ ಸಭಾಂಗಣದಲ್ಲಿ ಪೊಲೀಸ್ ಅಧಿಕ್ಷಕರು ಕರ್ನಾಟಕ ಲೋಕಯುಕ್ತ ತುಮಕೂರು ರವರ ವತಿಯಿಂದ ಭ್ರಷ್ಟಚಾರದ ವಿರುದ್ದ ಜಾಗೃತಿ ಅರಿವು ಸಪ್ತಾಹ -2023 ಕಾರ್ಯಕ್ರಮವನ್ನು ಹಾಗೂ ಸಾರ್ವಜನಿಕರ ಕುಂದು ಕೊರತೆ ಸಭೆಯನ್ನು ದಿನಾಂಕ 03/11/2023 ಶುಕ್ರವಾರ 11-ಗಂಟೆಗೆ ಅಮ್ಮಿಕೋಳ್ಳಲಾಗಿದ್ದು ಸದರಿ ಕಾರ್ಯಕ್ರಮದಲ್ಲಿ ಸಾರ್ವಜನಿಕರು ಅಹವಾಲು ಸಲ್ಲಿಸಬಹುದಾಗಿದೆ @publicnewskunigal