Skip to content
March 7, 2026
  • ಅಭಿವೃದ್ದಿ

KUNIGAL NEWS

Primary Menu
  • ಅಭಿವೃದ್ದಿ
Light/Dark Button
Watch Video
  • Home
  • 2024
  • December
  • ರಾಷ್ಟ್ರೀಯ ಹೆದ್ದಾರಿ 75 ರಲ್ಲಿ ಖಾಸಗಿ ಬಸ್ ಪಲ್ಟಿ ಓರ್ವ ಸಾವು ಹಲವರಿಗೆ ಗಂಭೀರ ಗಾಯ!
  • CRIME
  • Daily news
  • KUNIGAL
  • State
  • TUMKUR
  • ಅಪಘಾತ

ರಾಷ್ಟ್ರೀಯ ಹೆದ್ದಾರಿ 75 ರಲ್ಲಿ ಖಾಸಗಿ ಬಸ್ ಪಲ್ಟಿ ಓರ್ವ ಸಾವು ಹಲವರಿಗೆ ಗಂಭೀರ ಗಾಯ!

Publicnewskunigal December 28, 2024 (Last updated: December 28, 2024) 1 minute read
Spread the love

ಕುಣಿಗಲ್ ರಾಷ್ಟ್ರೀಯ ಹೆದ್ದಾರಿ 75 ರಲ್ಲಿ ನಾಮಫಲಕ್ಕೆ ಡಿಕ್ಕಿಯಾಗಿ ಖಾಸಗಿ ಬಸ್ ಪಲ್ಟಿ ಓರ್ವ ಸಾವು ಹಲವರಿಗೆ ಗಂಭೀರ ಗಾಯ ಆಸ್ಪತ್ರೆಗೆ ದಾಖಲು!

ಕುಣಿಗಲ್ ಉಡುಪಿಯಿಂದ ಬೆಂಗಳೂರು ಕಡೆಗೆ ಕುಣಿಗಲ್ ಮಾರ್ಗವಾಗಿ ಹೊರಟಿದ್ದ ಖಾಸಗಿ ಬಸ್ ಚಾಲಕನ ನಿಯಂತ್ರಣ ತಪ್ಪಿ ರಸ್ತೆಗೆ ಅಳವಡಿಸಿದ್ದ ಸ್ವಾಗತ ಕೋರುವ ನಾಮಫಲಕಕ್ಕೆ ಡಿಕ್ಕಿ ಹೊಡೆದ ಪರಿಣಾಮ ಬಸ್ ಪಲ್ಟಿಯಾಗಿ ಚಾಲಕ ಮೃತಪಟ್ಟು 8 ಮಂದಿ ಗಾಯಗೊಂಡಿರುವ ಘಟನೆ ಕುಣಿಗಲ್ ತಾಲ್ಲೂಕಿನ ಹೊರವಲಯ ರಾಷ್ಟ್ರೀಯ ಹೆದ್ದಾರಿ 75ರ ಅಂಚೇಪಾಳ್ಯ ಬಳಿ ಡಿಸೆಂಬರ್ 28 ಶನಿವಾರ ಬೆಳಗಿನ ಜಾವ 4-30 ರಲ್ಲಿ ಸಂಭವಿಸಿದೆ

ಮಂಗಳೂರು ಬಿ.ಸಿ.ರೋಡ್ ನಿವಾಸಿ, ಬಸ್ ಚಾಲಕ ಮಹಮ್ಮದ್ ಇಬ್ರಾಹಿಂ (40) ಮೃತಪಟ್ಟ ಖಾಸಗಿ ಬಸ್ ಚಾಲಕ ಉಡುಪಿಯ ಸುಭಾಷ್ ನಗರದಿಂದ ಶುಕ್ರವಾರ ರಾತ್ರಿ 7.45 ಕ್ಕೆ ಬೆಂಗಳೂರು ಕಡೆಗೆ ಹೊರಟಿದ್ದ ಖಾಸಗಿ ಬಸ್ ಕುಣಿಗಲ್ ಬಳಿ ಚಾಲಕನ ನಿಯಂತ್ರಣ ತಪ್ಪಿ ಘಟನೆ ಸಂಭವಿಸಿದೆ ಗಾಯಾಳುಗಳನ್ನು ಚಿಕಿತ್ಸೆಗಾಗಿ ಪಟ್ಟಣದ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಲಾಗಿದೆ ಸ್ಥಳಕ್ಕೆ ತುಮಕೂರು ಎಎಸ್ಪಿ ಮರಿಯಪ್ಪ ಹಾಗೂ ಪಟ್ಟಣದ ಪೊಲೀಸ್ ಠಾಣೆಯ ಸಿಪಿಐ ನವೀನ್‌ಗೌಡ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು ಘಟನೆ ಸಂಬಂಧ ಕುಣಿಗಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ @publicnewskunigal

About the Author

Publicnewskunigal

Administrator

View All Posts
Post Views: 1,705

Related

Post navigation

Previous: ರಾಜ್ಯ ಹೆದ್ದಾರಿ 33ರಲ್ಲಿ ರಸ್ತೆ ಅಪಘಾತ ಬೆಸ್ಕಾಂ ನೌಕರ ಸಾವು!
Next: ರಾಷ್ಟ್ರೀಯ ಹೆದ್ದಾರಿ 75ರಲ್ಲಿ ರಸ್ತೆ ಅಪಘಾತ ಸ್ಥಳದಲ್ಲಿ ಚಿರತೆ ಸಾವು!

Related Stories

IMG-20260304-WA0003
  • Daily news
  • KUNIGAL
  • MLA
  • State
  • TUMKUR

ಚಿರತೆ ದಾಳಿಗೆ ಕೊಟ್ಟಿಗೆಯಲ್ಲಿದ್ದ ಇಪ್ಪತ್ತಕ್ಕೂ ಹೆಚ್ಚು ಕುರಿಗಳ ಸಾವು!

Publicnewskunigal March 4, 2026 0
VideoCapture_20260226-100309
  • CRIME
  • Daily news
  • KUNIGAL
  • POLICE
  • State
  • TUMKUR

ಚಿಕ್ಕ ಕೆರೆಯ ಬಳಿ ಭೀಕರ ರಸ್ತೆ ಅಪಘಾತ ಒರ್ವ ಮಹಿಳೆ ಸ್ಥಳದಲ್ಲೆ ಸಾವು!

Publicnewskunigal February 26, 2026 0
IMG-20260225-WA0001
  • CRIME
  • KUNIGAL
  • State
  • Temple
  • TUMKUR

ದಲಿತ ಮಹಿಳೆಗೆ ದೇಗುಲ ಪ್ರವೇಶಕ್ಕೆ ನಿರಾಕರಣೆ ಪ್ರಕರಣ ದಾಖಲು ಅರ್ಚಕನ ಬಂಧನ!

Publicnewskunigal February 25, 2026 0

Recent Posts

  • ಚಿರತೆ ದಾಳಿಗೆ ಕೊಟ್ಟಿಗೆಯಲ್ಲಿದ್ದ ಇಪ್ಪತ್ತಕ್ಕೂ ಹೆಚ್ಚು ಕುರಿಗಳ ಸಾವು!
  • ಚಿಕ್ಕ ಕೆರೆಯ ಬಳಿ ಭೀಕರ ರಸ್ತೆ ಅಪಘಾತ ಒರ್ವ ಮಹಿಳೆ ಸ್ಥಳದಲ್ಲೆ ಸಾವು!
  • ದಲಿತ ಮಹಿಳೆಗೆ ದೇಗುಲ ಪ್ರವೇಶಕ್ಕೆ ನಿರಾಕರಣೆ ಪ್ರಕರಣ ದಾಖಲು ಅರ್ಚಕನ ಬಂಧನ!
  • ಸಾವಿರಾರು ಭಕ್ತರ ಸಮ್ಮುಖದಲ್ಲಿ ತಪೊ ಕ್ಷೇತ್ರ ಕಗ್ಗೆರೆಯ ಶ್ರೀ ಸಿದ್ದಲಿಂಗೇಶ್ವರ ಸ್ವಾಮಿಯ ಬ್ರಹ್ಮರಥೋತ್ಸವ ಸಂಪನ್ನ!
  • ನವಜಾತ ಶಿಶುವನ್ನು ರಸ್ತೆ ಬದಿಯಲ್ಲಿ ಎಸೆದು ಹೊದ್ರ ಹೆತ್ತವರು?

Archives

  • March 2026
  • February 2026
  • January 2026
  • December 2025
  • November 2025
  • October 2025
  • September 2025
  • August 2025
  • July 2025
  • June 2025
  • May 2025
  • April 2025
  • March 2025
  • February 2025
  • January 2025
  • December 2024
  • November 2024
  • October 2024
  • September 2024
  • August 2024
  • July 2024
  • June 2024
  • May 2024
  • April 2024
  • March 2024
  • February 2024
  • January 2024
  • December 2023
  • November 2023
  • October 2023
  • September 2023
  • August 2023
  • July 2023
  • June 2023
  • May 2023
  • April 2023
  • March 2023
  • February 2023
  • January 2023
  • December 2022
  • November 2022

Categories

  • Bangalore
  • Beseom
  • BMTC
  • CRIME
  • Daily news
  • DK SURESH
  • Doctor
  • Highcourt
  • KSRTC
  • KUNIGAL
  • Magadi
  • MLA
  • POLICE
  • Politics
  • Sports
  • SSLC
  • State
  • Temple
  • TUMKUR
  • ಅಪಘಾತ
  • ಅಪರಾಧ
  • ಅಭಿವೃದ್ದಿ
  • ಅರಣ್ಯ
  • ಕ್ರೈಂ
  • ದಲಿತ
  • ಬಿಜೆಪಿ
  • ಭ್ರಷ್ಟಾಚಾರ
  • ರಾಜಕೀಯ
  • ವಾಮಾಚಾರ

You May Have Missed

IMG-20260304-WA0003
  • Daily news
  • KUNIGAL
  • MLA
  • State
  • TUMKUR

ಚಿರತೆ ದಾಳಿಗೆ ಕೊಟ್ಟಿಗೆಯಲ್ಲಿದ್ದ ಇಪ್ಪತ್ತಕ್ಕೂ ಹೆಚ್ಚು ಕುರಿಗಳ ಸಾವು!

Publicnewskunigal March 4, 2026 0
VideoCapture_20260226-100309
  • CRIME
  • Daily news
  • KUNIGAL
  • POLICE
  • State
  • TUMKUR

ಚಿಕ್ಕ ಕೆರೆಯ ಬಳಿ ಭೀಕರ ರಸ್ತೆ ಅಪಘಾತ ಒರ್ವ ಮಹಿಳೆ ಸ್ಥಳದಲ್ಲೆ ಸಾವು!

Publicnewskunigal February 26, 2026 0
IMG-20260225-WA0001
  • CRIME
  • KUNIGAL
  • State
  • Temple
  • TUMKUR

ದಲಿತ ಮಹಿಳೆಗೆ ದೇಗುಲ ಪ್ರವೇಶಕ್ಕೆ ನಿರಾಕರಣೆ ಪ್ರಕರಣ ದಾಖಲು ಅರ್ಚಕನ ಬಂಧನ!

Publicnewskunigal February 25, 2026 0
  • Daily news

ಸಾವಿರಾರು ಭಕ್ತರ ಸಮ್ಮುಖದಲ್ಲಿ ತಪೊ ಕ್ಷೇತ್ರ ಕಗ್ಗೆರೆಯ ಶ್ರೀ ಸಿದ್ದಲಿಂಗೇಶ್ವರ ಸ್ವಾಮಿಯ ಬ್ರಹ್ಮರಥೋತ್ಸವ ಸಂಪನ್ನ!

Publicnewskunigal February 24, 2026 0
  • ಅಭಿವೃದ್ದಿ
Copyright © 2026 All rights reserved. | ReviewNews by AF themes.