
ಕುಣಿಗಲ್ ತಾಲ್ಲೂಕಿನ ಹುಲಿಯೂರುದುರ್ಗ ವ್ಯಾಪ್ತಿಯ ರಾಜ್ಯ ಹೆದ್ದಾರಿ 85 ಕೆಂಕೆರೆ ಗ್ರಾಮದ ಬಳಿ ಎಂ ಸ್ಯಾಂಡ್ ತುಂಬಿಕೊಂಡು ಹೊಗುತ್ತಿದ್ದ ಟಿಪ್ಪರ್ ಲಾರಿ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ಹಳ್ಳಕ್ಕೆ ಬಿದ್ದ ಹಿನ್ನೆಲೆ ಯಾದಗಿರಿ ಮೂಲದ ಟಿಪ್ಪರ್ ಚಾಲಕ ಶರಣಪ್ಪ (28) ಸ್ಥಳದಲ್ಲಿ ಸಾವನ್ನಪ್ಪಿರುವ ಘಟನೆ ನಡೆದಿದೆ ಸ್ಥಳಕ್ಕೆ ಪೊಲೀಸರು ಬೇಟಿ ನೀಡಿ ಪರಿಶೀಲನೆ ನಡೆಸಿದ್ದು ಘಟನೆ ಸಂಬಂಧ ಹುಲಿಯೂರುದುರ್ಗ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಇನ್ನೂ ಯಾದಗಿರಿ ಮೂಲದ ಶರಣಪ್ಪ ಹುಲಿಯೂರುದುರ್ಗ ಪಟ್ಟಣದ ಶ್ರೀ ಕೃಷ್ಣ ಹಾಲೊ ಬ್ರೀಕ್ಸ್ ನಲ್ಲಿ ಹಲವು ವರ್ಷಗಳಿಂದ ಚಾಲಕನಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಎಂದು ತಿಳಿದು ಬಂದಿದೆ @publicnewskunigal