Skip to content
June 6, 2026
  • ಅಭಿವೃದ್ದಿ

KUNIGAL NEWS

Primary Menu
  • ಅಭಿವೃದ್ದಿ
Light/Dark Button
Watch Video
  • Home
  • 2025
  • June
  • ಲಿಂಕ್ ಕೆನಾಲ್ ಯೋಜನೆ ಮೌನ ಮುರಿದ ಸಂಸದರು ಮುಖ್ಯ ಮಂತ್ರಿಗಳಿಗೆ ಪತ್ರ!
  • Daily news
  • KUNIGAL
  • MLA
  • Politics
  • State
  • TUMKUR

ಲಿಂಕ್ ಕೆನಾಲ್ ಯೋಜನೆ ಮೌನ ಮುರಿದ ಸಂಸದರು ಮುಖ್ಯ ಮಂತ್ರಿಗಳಿಗೆ ಪತ್ರ!

Publicnewskunigal June 3, 2025 (Last updated: June 3, 2025) 1 minute read
Spread the love

ಹೇಮಾವತಿ ಎಕ್ಸ್‌ಪ್ರೆಸ್ ಲಿಂಕ್ ಕೆನಾಲ್ ಯೋಜನೆಯ ವಿಷಯವಾಗಿ ಬೆಂಗಳೂರು ಗ್ರಾಮಾಂತರ ಲೊಕಸಭಾ ಕ್ಷೇತ್ರದ ಸಂಸದ ಡಾ.ಸಿ.ಎನ್ ಮಂಜುನಾಥ್ ಮುಖ್ಯ ಮಂತ್ರಿಗಳಿಗೆ ಪತ್ರ ಬರೆಯುವ ಮೂಲಕ ಯೋಜನೆಯ ವಿಷಯವಾಗಿ ಕೊನೆಗೂ ಮೌನ ಮುರಿದಿದ್ದಾರೆ!

ಬೆಂಗಳೂರು ಕಳೆದ ಕೆಲ ದಿನಗಳಿಂದ ಹೇಮಾವತಿ ಲಿಂಕ್ ಕೆನಾಲ್ ಯೋಜನೆಯ ಕಾರಣದಿಂದ ತುಮಕೂರು ಹಾಗೂ ಬೆಂಗಳೂರು ದಕ್ಷಿಣ ಜಿಲ್ಲೆಯಲ್ಲಿ ಕುಡಿಯುವ ನೀರಿಗಾಗಿ ಹೋರಾಟದ ಜೋತೆಗೆ ಯೋಜನೆಯ ಪರ ವಿರೋಧ ಚರ್ಚೆಗಳ ಜೋತೆಗೆ ರಾಜಕೀಯ ತಿರುವು ಪಡೆದುಕೊಂಡು ಎರಡು ಜಿಲ್ಲೆಯ ರೈತರ ಸಂಘರ್ಷಕ್ಕೆ ಕಾರಣವಾಗಿದೆ ಈ ಕುರಿತು ಹಲವು ದಿನಗಳಿಂದ ಮೌನವಾಗಿದ್ದ ಬೆಂಗಳೂರು ಗ್ರಾಮಾಂತರ ಲೊಕಸಭಾ ಕ್ಷೇತ್ರದ ಸಂಸದ ಡಾ.ಸಿ.ಎನ್ ಮಂಜುನಾಥ್ ಇಗ ಮುಖ್ಯಮಂತ್ರಿ ಸಿದ್ದರಾಮಯ್ಯ ನವರಿಗೆ ಪತ್ರ ಬರೆಯುವ ಮೂಲಕ ಮೌನ ಮುರಿದಿದ್ದು ಸರ್ಕಾರ ಮಧ್ಯಪ್ರವೇಶ ಮಾಡುವಂತೆ ಮನವಿ ಮಾಡಿದ್ದಾರೆ

ಹೇಮಾವತಿ ಎಕ್ಸ್‌ಪ್ರೆಸ್ ಲಿಂಕ್ ಕೆನಾಲ್ ಫೀಡರ್ ಯೋಜನೆಯ ವಿಷಯವಾಗಿ ಕಳೆದ ಕೆಲ ದಿನಗಳಿಂದ ಸಾಕಷ್ಟು ವಿವಾದ ಸೃಷ್ಟಿಯಾಗಿರುವುದು ವಿಷಾದಕರ ಬೆಳವಣಿಗೆಯಾಗಿದೆ ಸೌಹಾರ್ದತೆಯಿಂದ ಅನ್ಯೋನ್ಯವಾಗಿ ಇರಬೇಕಾದ ಅಕ್ಕ ಪಕ್ಕದ ಜಿಲ್ಲೆಗಳ ನಡುವೆ ಈ ವಿವಾದಿಂದಾಗಿ ಕಂದಕ ಸೃಷ್ಟಿಯಾಗಿರುವುದು ಅತ್ಯಂತ ಕಳವಳಕಾರಿ ವಿಷಯವಾಗಿದೆ ಬೆಳವಣಿಗೆಯಾಗಿದೆ ಸೌಹಾರ್ದತೆಯಿಂದ ಅನ್ಯೋನ್ಯವಾಗಿ ಇರಬೇಕಾದ ಅಕ್ಕ ಪಕ್ಕದ ಜಿಲ್ಲೆಗಳ ನಡುವೆ ಈ ವಿವಾದಿಂದಾಗಿ ಕಂದಕ ಸೃಷ್ಟಿಯಾಗಿರುವುದು ಅತ್ಯಂತ ಕಳವಳಕಾರಿ ವಿಷಯವಾಗಿದೆ ಈ ಹಿನ್ನಲೆ ತಮ್ಮ ಹಾಗೂ ಉಪ ಮುಖ್ಯಮಂತ್ರಿಗಳು ಹಾಗೂ ಜಲಸಂಪನ್ಮೂಲ ಸಚಿವರಾದ ಶ್ರೀ ಡಿ.ಕೆ ಶಿವಕುಮಾರ್ ಅವರ ನೇತೃತ್ವದಲ್ಲಿ ಕೂಡಲೇ ಎರಡೂ ಜಿಲ್ಲೆಯ ಜನಪ್ರತಿನಿಧಿಗಳ ಹಾಗೂ ರೈತ ಮುಖಂಡರ ಮತ್ತು ನೀರಾವರಿ ತಜ್ಞರ ಸಭೆ ಕರೆದು ಈ ಯೋಜನೆಯ ಸಾಧಕ ಬಾಧಕಗಳ ಬಗ್ಗೆ ಅವಲೋಕಿಸಿ ಸರ್ಕಾರ ಸೂಕ್ತ ನಿರ್ಧಾರ ತೆಗೆದುಕೊಳ್ಳಬೇಕು ರಾಜ್ಯದ ಜನತೆಗೆ ವ್ಯವಸಾಯಕ್ಕೆ ಮತ್ತು ಕುಡಿಯಲು ಯೋಗ್ಯವಾದ ನೀರು ಒದಗಿಸುವುದು ಜನಪ್ರತಿನಿಧಿಗಳಾದ ನಮ್ಮೆಲ್ಲರ ಆದ್ಯ ಕರ್ತವ್ಯವಾಗಿರುತ್ತದೆ. ಈ ನಿಟ್ಟಿನಲ್ಲಿ ಸರ್ಕಾರ ಸಂಘರ್ಷಕ್ಕೆ ಎಡೆಮಾಡಿಕೊಡದೆ ಎರಡು ಜಿಲ್ಲೆಯ ಜನಪ್ರತಿನಿಧಿಗಳು, ಮುಖಂಡರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಜನರಿಗೆ ನೀರು ಕಲ್ಪಿಸುವ ನಿಟ್ಟಿನಲ್ಲಿ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಸಂಸದರು ಮುಖ್ಯಮಂತ್ರಿಗಳಿಗೆ ಪತ್ರದಲ್ಲಿ ಮನವಿ ಮಾಡಿದ್ದಾರೆ@publicnewskunigal

About the Author

Publicnewskunigal

Administrator

View All Posts
Post Views: 1,975

Related

Post navigation

Previous: ಕುಣಿಗಲ್ ಪಾಲಿನ ನೀರನ್ನು ಪಡೆಯಲು ವಿರೋಧ ವ್ಯಕ್ತಪಡಿಸದೆ ಯೋಜನೆಗೆ ಸಹಕರಿಸಿ!
Next: ಸಂಭ್ರಮಾಚರಣೆ ವೇಳೆ ಕಾಲ್ತುಳಿತ ನಾಗಸಂದ್ರ ಗ್ರಾಮದ ಬಿ.ಬಿ.ಎಂ ವಿದ್ಯಾರ್ಥಿ ಸಾವು!

Related Stories

Screenshot_20240516-182827_Video Maker
  • CRIME
  • KUNIGAL
  • POLICE
  • TUMKUR

ಆನ್ಲೈನ್ ಗೇಮಿಂಗ್ ಚಟಕ್ಕೆ ಬಿದ್ದ ಯುವಕನಿಂದ ಸರಗಳ್ಳತನ ಆರೋಪಿಯ ಬಂಧನ!

Publicnewskunigal May 27, 2026 0
FB_IMG_1779536483556
  • KUNIGAL
  • MLA
  • State
  • TUMKUR

ಮಳೆಗಾಗಿ ಯಡಿಯೂರು ಶ್ರೀ ಸಿದ್ದಲಿಂಗೇಶ್ವರನಿಗೆ ವಿಶೇಷ ಪೂಜೆ ಸಲ್ಲಿಸಿದ ಶಾಸಕ ಡಾ.ರಂಗನಾಥ್!

Publicnewskunigal May 23, 2026 0
IMG-20260519-WA0008
  • DCM
  • KUNIGAL
  • MLA
  • State
  • TUMKUR

ನೀರಾವರಿ ಯೋಜನೆಗಳಿಗೆ ಹೆಚ್ಚಿನ ಅನುದಾನ ನೀಡಲಾಗಿದೆ DCM ಡಿ.ಕೆ ಶಿವಕುಮಾರ್!

Publicnewskunigal May 19, 2026 0

Recent Posts

  • ಆನ್ಲೈನ್ ಗೇಮಿಂಗ್ ಚಟಕ್ಕೆ ಬಿದ್ದ ಯುವಕನಿಂದ ಸರಗಳ್ಳತನ ಆರೋಪಿಯ ಬಂಧನ!
  • ಮಳೆಗಾಗಿ ಯಡಿಯೂರು ಶ್ರೀ ಸಿದ್ದಲಿಂಗೇಶ್ವರನಿಗೆ ವಿಶೇಷ ಪೂಜೆ ಸಲ್ಲಿಸಿದ ಶಾಸಕ ಡಾ.ರಂಗನಾಥ್!
  • ನೀರಾವರಿ ಯೋಜನೆಗಳಿಗೆ ಹೆಚ್ಚಿನ ಅನುದಾನ ನೀಡಲಾಗಿದೆ DCM ಡಿ.ಕೆ ಶಿವಕುಮಾರ್!
  • ರಾಷ್ಟ್ರೀಯ ಹೆದ್ದಾರಿ 75ರಲ್ಲಿ ಭೀಕರ ರಸ್ತೆ ಅಪಘಾತ ತಾಯಿ, ಮಗಳು ಸ್ಥಳದಲ್ಲಿ ಸಾವು!
  • ವಾಹನ ತಪಾಸಣೆಯ ವೇಳೆ ಪೊಲೀಸರಿಂದ ತಪ್ಪಿಸಿಕೊಳ್ಳಲು ಹೊಗಿ ಕೆಳಗೆ ಬಿದ್ದ ಬೈಕ್ ಸವಾರ ಕರ್ತವ್ಯ ನಿರತ ಪಿಎಸ್ಐ ಮೇಲೆ ಹಲ್ಲೆಗೆ ಯತ್ನ!

Archives

  • May 2026
  • April 2026
  • March 2026
  • February 2026
  • January 2026
  • December 2025
  • November 2025
  • October 2025
  • September 2025
  • August 2025
  • July 2025
  • June 2025
  • May 2025
  • April 2025
  • March 2025
  • February 2025
  • January 2025
  • December 2024
  • November 2024
  • October 2024
  • September 2024
  • August 2024
  • July 2024
  • June 2024
  • May 2024
  • April 2024
  • March 2024
  • February 2024
  • January 2024
  • December 2023
  • November 2023
  • October 2023
  • September 2023
  • August 2023
  • July 2023
  • June 2023
  • May 2023
  • April 2023
  • March 2023
  • February 2023
  • January 2023
  • December 2022
  • November 2022

Categories

  • Bangalore
  • Beseom
  • BMTC
  • CRIME
  • Daily news
  • DCM
  • DK SURESH
  • Doctor
  • Highcourt
  • KSRTC
  • KUNIGAL
  • Magadi
  • MLA
  • POLICE
  • Politics
  • Sports
  • SSLC
  • State
  • Temple
  • TUMKUR
  • ಅಪಘಾತ
  • ಅಪರಾಧ
  • ಅಭಿವೃದ್ದಿ
  • ಅರಣ್ಯ
  • ಕ್ರೈಂ
  • ದಲಿತ
  • ಬಿಜೆಪಿ
  • ಭ್ರಷ್ಟಾಚಾರ
  • ರಾಜಕೀಯ
  • ವಾಮಾಚಾರ

You May Have Missed

Screenshot_20240516-182827_Video Maker
  • CRIME
  • KUNIGAL
  • POLICE
  • TUMKUR

ಆನ್ಲೈನ್ ಗೇಮಿಂಗ್ ಚಟಕ್ಕೆ ಬಿದ್ದ ಯುವಕನಿಂದ ಸರಗಳ್ಳತನ ಆರೋಪಿಯ ಬಂಧನ!

Publicnewskunigal May 27, 2026 0
FB_IMG_1779536483556
  • KUNIGAL
  • MLA
  • State
  • TUMKUR

ಮಳೆಗಾಗಿ ಯಡಿಯೂರು ಶ್ರೀ ಸಿದ್ದಲಿಂಗೇಶ್ವರನಿಗೆ ವಿಶೇಷ ಪೂಜೆ ಸಲ್ಲಿಸಿದ ಶಾಸಕ ಡಾ.ರಂಗನಾಥ್!

Publicnewskunigal May 23, 2026 0
IMG-20260519-WA0008
  • DCM
  • KUNIGAL
  • MLA
  • State
  • TUMKUR

ನೀರಾವರಿ ಯೋಜನೆಗಳಿಗೆ ಹೆಚ್ಚಿನ ಅನುದಾನ ನೀಡಲಾಗಿದೆ DCM ಡಿ.ಕೆ ಶಿವಕುಮಾರ್!

Publicnewskunigal May 19, 2026 0
IMG-20260518-WA0021
  • CRIME
  • KUNIGAL
  • TUMKUR
  • ಅಪಘಾತ

ರಾಷ್ಟ್ರೀಯ ಹೆದ್ದಾರಿ 75ರಲ್ಲಿ ಭೀಕರ ರಸ್ತೆ ಅಪಘಾತ ತಾಯಿ, ಮಗಳು ಸ್ಥಳದಲ್ಲಿ ಸಾವು!

Publicnewskunigal May 18, 2026 0
  • ಅಭಿವೃದ್ದಿ
Copyright © 2026 All rights reserved. | ReviewNews by AF themes.