Skip to content
March 7, 2026
  • ಅಭಿವೃದ್ದಿ

KUNIGAL NEWS

Primary Menu
  • ಅಭಿವೃದ್ದಿ
Light/Dark Button
Watch Video
  • Home
  • 2025
  • July
  • ಮೂರು ಪ್ರತ್ಯೇಕ ಅಪಘಾತ ಪ್ರಕರಣ ಇಬ್ಬರು ಸಾವು ಮೂವರಿಗೆ ಗಂಭೀರ ಗಾಯ!
  • Beseom
  • Daily news
  • KUNIGAL
  • State
  • TUMKUR
  • ಅಪಘಾತ

ಮೂರು ಪ್ರತ್ಯೇಕ ಅಪಘಾತ ಪ್ರಕರಣ ಇಬ್ಬರು ಸಾವು ಮೂವರಿಗೆ ಗಂಭೀರ ಗಾಯ!

Publicnewskunigal July 13, 2025 (Last updated: July 27, 2025) 1 minute read
Screenshot_20240516-182827_Video Maker
Spread the love

ಕುಣಿಗಲ್ ಮೂರು ಪ್ರತ್ಯೇಕ ಅಪಘಾತ ಪ್ರಕರಣ ಇಬ್ಬರು ಸಾವು ಮೂವರಿಗೆ ಗಂಭೀರ ಗಾಯ ಅಮೃತೂರು ಮತ್ತು ಕುಣಿಗಲ್ ಪೊಲೀಸ್ ಠಾಣೆಗಳಲ್ಲಿ ಪ್ರಕರಣ ದಾಖಲು!

ಕುಣಿಗಲ್ ಪೊಲೀಸ್ ಠಾಣಾ ವ್ಯಾಪ್ತಿಯ ರಾಜ್ಯ ಹೆದ್ದಾರಿ 33ರ ದೊಡ್ಡಮಳವಾಡಿ ಸಮೀಪ ಭಾನುವಾರ ಆಟೋ ಮತ್ತೆ ಟ್ರ್ಯಾಕ್ಟರ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ತುಮಕೂರು ಬೆಳಧರದ ಆಟೋ ಚಾಲಕ ತೆಜಸ್ ಕುಮಾರ್ (28) ಗಂಭೀರವಾಗಿ ಗಾಯಗೊಂಡಿರುವ ಘಟನೆ ನಡೆದಿದ್ದು ಪಟ್ಟಣದ ಸಾರ್ವಜನಿಕ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ಕೊಡಿಸಿ ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿಗೆ ಕರೆದೋಯ್ಯಲಾಗಿದೆ
ಅಮೃತೂರು ಪೊಲೀಸ್ ಠಾಣಾ ವ್ಯಾಪ್ತಿಯ ಬೆಂಗಳೂರು ಮಂಗಳೂರು ರಾಷ್ಟ್ರೀಯ ಹೆದ್ದಾರಿ 75ರ ಚಾಕೇನಹಳ್ಳಿ ಬಳಿ ರಸ್ತೆ ದಾಟುತ್ತಿದ್ದ ವ್ಯಕ್ತಿಗೆ ದ್ವಿಚಕ್ರ ವಾಹನ ಡಿಕ್ಕಿಯಾಗಿ ಪಾದಚಾರಿ ಚಾಕೆನಹಳ್ಳಿ ಗ್ರಾಮದ ಚಂದ್ರಪ್ಪ (55) ಸ್ಥಳದಲ್ಲೆ ಸಾವನ್ನಪ್ಪಿದ್ದು ಗಂಭೀರವಾಗಿ ಗಾಯಗೊಂಡಿದ್ದ ದ್ವಿಚಕ್ರ ವಾಹನ ಸವಾರನನ್ನು ಬೆಳ್ಳೂರು ಕ್ರಾಸ್ ನ ಆದಿಚುಂಚನಗಿರಿ ಆಸ್ಪತ್ರೆಗೆ ದಾಖಲಿಸಲಾಗಿದ್ದೆ ಭಾನುವಾರ ತಡರಾತ್ರಿ ಕುಣಿಗಲ್ ಪಟ್ಟಣದ ಹಳೆಯ ರಾಷ್ಟ್ರೀಯ ಹೆದ್ದಾರಿ 48ರ ಸಪ್ತಗಿರಿ ಆಸ್ಪತ್ರೆಯ ಬಳಿ ರಸ್ತೆದಾಟುತ್ತಿದ್ದ ಪಾದ ಚಾರಿಗೆ ದ್ವಿಚಕ್ರ ವಾಹನ ಡಿಕ್ಕಿ ಹೊಡೆದು ಕೆಳಗೆ ಬಿದ್ದ ಬಿಳಿದೇವಾಲಯ ಗ್ರಾಮದ ಬೈಕ್ ಸವಾರ ಮಂಜುನಾಥ್ (35) ಸ್ಥಳದಲ್ಲೆ ಸಾವನ್ನಪ್ಪಿದ್ದು ಗಂಭೀರವಾಗಿ ಗಾಯಗೊಂಡಿದ್ದು ಪಾದಚಾರಿಯನ್ನು ಸ್ಥಳಿಯರು ಆಸ್ಪತ್ರೆಗೆ ದಾಖಲಿಸಿದ್ದಾರೆ ಅಪಘಾತ ನಡೆದ ಸ್ಥಳಕ್ಕೆ ಆಂಬುಲೆನ್ಸ್ ಬಾರದ ಕಾರಣ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದರು ಬಳಿಕ ಸ್ಥಳಕ್ಕೆ ಬಂದ ಪಟ್ಟಣದ ಪೊಲೀಸರು ಪರಿಸ್ಥಿತಿ ತಿಳಿಗೋಳಿಸಿ ಮೃತದೇಹವನ್ನು ಆಸ್ಪತ್ರೆಗೆ ಕೊಂಡೊಯ್ದರು ಘಟನೆ ಸಂಬಂಧ ಅಮೃತೂರು ಹಾಗೂ ಕುಣಿಗಲ್ ಪಟ್ಟಣದ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಕುಣಿಗಲ್ ಪಟ್ಟಣದಲ್ಲಿ ಅಪಘಾತ ಪ್ರಕರಣಗಳು ಹೆಚ್ಚುತ್ತಿದ್ದ ನಾಗರೀಕರ ಆತಂಕಕ್ಕೆ ಕಾರಣವಾಗಿದೆ ಅಪಘಾತದಲ್ಲಿ ಸಾವನ್ನಪ್ಪುತ್ತಿರುವವರು ಬಹುತೆಕ ದ್ವಿಚಕ್ರ ವಾಹನ ಸವಾರರಾಗಿದ್ದು ಅಪಘಾತದ ವೇಳೆ ತಲೆಗೆ ಎಲ್ಮೇಟ್ ಧರಿಸದಿರುವುದು ಕಂಡುಬಂದಿದೆ @publicnewskunigal

About the Author

Publicnewskunigal

Administrator

View All Posts
Post Views: 2,215

Related

Post navigation

Previous: ಅಪಘಾತದಲ್ಲಿ ಗಾಯಗೊಂಡಿದ್ದ ಯುವಕ ಚಿಕಿತ್ಸೆ ಫಲಿಸದೆ ಸಾವು!
Next: ಪಟ್ಟಣದ ಸಾರ್ವಜನಿಕ ಆಸ್ಪತ್ರೆಯಲ್ಲಿ ವಿದ್ಯುತ್ ವ್ಯತ್ಯಯ ರೋಗಿಗಳ ಪರದಾಟ!

Related Stories

IMG-20260304-WA0003
  • Daily news
  • KUNIGAL
  • MLA
  • State
  • TUMKUR

ಚಿರತೆ ದಾಳಿಗೆ ಕೊಟ್ಟಿಗೆಯಲ್ಲಿದ್ದ ಇಪ್ಪತ್ತಕ್ಕೂ ಹೆಚ್ಚು ಕುರಿಗಳ ಸಾವು!

Publicnewskunigal March 4, 2026 0
VideoCapture_20260226-100309
  • CRIME
  • Daily news
  • KUNIGAL
  • POLICE
  • State
  • TUMKUR

ಚಿಕ್ಕ ಕೆರೆಯ ಬಳಿ ಭೀಕರ ರಸ್ತೆ ಅಪಘಾತ ಒರ್ವ ಮಹಿಳೆ ಸ್ಥಳದಲ್ಲೆ ಸಾವು!

Publicnewskunigal February 26, 2026 0
IMG-20260225-WA0001
  • CRIME
  • KUNIGAL
  • State
  • Temple
  • TUMKUR

ದಲಿತ ಮಹಿಳೆಗೆ ದೇಗುಲ ಪ್ರವೇಶಕ್ಕೆ ನಿರಾಕರಣೆ ಪ್ರಕರಣ ದಾಖಲು ಅರ್ಚಕನ ಬಂಧನ!

Publicnewskunigal February 25, 2026 0

Recent Posts

  • ಚಿರತೆ ದಾಳಿಗೆ ಕೊಟ್ಟಿಗೆಯಲ್ಲಿದ್ದ ಇಪ್ಪತ್ತಕ್ಕೂ ಹೆಚ್ಚು ಕುರಿಗಳ ಸಾವು!
  • ಚಿಕ್ಕ ಕೆರೆಯ ಬಳಿ ಭೀಕರ ರಸ್ತೆ ಅಪಘಾತ ಒರ್ವ ಮಹಿಳೆ ಸ್ಥಳದಲ್ಲೆ ಸಾವು!
  • ದಲಿತ ಮಹಿಳೆಗೆ ದೇಗುಲ ಪ್ರವೇಶಕ್ಕೆ ನಿರಾಕರಣೆ ಪ್ರಕರಣ ದಾಖಲು ಅರ್ಚಕನ ಬಂಧನ!
  • ಸಾವಿರಾರು ಭಕ್ತರ ಸಮ್ಮುಖದಲ್ಲಿ ತಪೊ ಕ್ಷೇತ್ರ ಕಗ್ಗೆರೆಯ ಶ್ರೀ ಸಿದ್ದಲಿಂಗೇಶ್ವರ ಸ್ವಾಮಿಯ ಬ್ರಹ್ಮರಥೋತ್ಸವ ಸಂಪನ್ನ!
  • ನವಜಾತ ಶಿಶುವನ್ನು ರಸ್ತೆ ಬದಿಯಲ್ಲಿ ಎಸೆದು ಹೊದ್ರ ಹೆತ್ತವರು?

Archives

  • March 2026
  • February 2026
  • January 2026
  • December 2025
  • November 2025
  • October 2025
  • September 2025
  • August 2025
  • July 2025
  • June 2025
  • May 2025
  • April 2025
  • March 2025
  • February 2025
  • January 2025
  • December 2024
  • November 2024
  • October 2024
  • September 2024
  • August 2024
  • July 2024
  • June 2024
  • May 2024
  • April 2024
  • March 2024
  • February 2024
  • January 2024
  • December 2023
  • November 2023
  • October 2023
  • September 2023
  • August 2023
  • July 2023
  • June 2023
  • May 2023
  • April 2023
  • March 2023
  • February 2023
  • January 2023
  • December 2022
  • November 2022

Categories

  • Bangalore
  • Beseom
  • BMTC
  • CRIME
  • Daily news
  • DK SURESH
  • Doctor
  • Highcourt
  • KSRTC
  • KUNIGAL
  • Magadi
  • MLA
  • POLICE
  • Politics
  • Sports
  • SSLC
  • State
  • Temple
  • TUMKUR
  • ಅಪಘಾತ
  • ಅಪರಾಧ
  • ಅಭಿವೃದ್ದಿ
  • ಅರಣ್ಯ
  • ಕ್ರೈಂ
  • ದಲಿತ
  • ಬಿಜೆಪಿ
  • ಭ್ರಷ್ಟಾಚಾರ
  • ರಾಜಕೀಯ
  • ವಾಮಾಚಾರ

You May Have Missed

IMG-20260304-WA0003
  • Daily news
  • KUNIGAL
  • MLA
  • State
  • TUMKUR

ಚಿರತೆ ದಾಳಿಗೆ ಕೊಟ್ಟಿಗೆಯಲ್ಲಿದ್ದ ಇಪ್ಪತ್ತಕ್ಕೂ ಹೆಚ್ಚು ಕುರಿಗಳ ಸಾವು!

Publicnewskunigal March 4, 2026 0
VideoCapture_20260226-100309
  • CRIME
  • Daily news
  • KUNIGAL
  • POLICE
  • State
  • TUMKUR

ಚಿಕ್ಕ ಕೆರೆಯ ಬಳಿ ಭೀಕರ ರಸ್ತೆ ಅಪಘಾತ ಒರ್ವ ಮಹಿಳೆ ಸ್ಥಳದಲ್ಲೆ ಸಾವು!

Publicnewskunigal February 26, 2026 0
IMG-20260225-WA0001
  • CRIME
  • KUNIGAL
  • State
  • Temple
  • TUMKUR

ದಲಿತ ಮಹಿಳೆಗೆ ದೇಗುಲ ಪ್ರವೇಶಕ್ಕೆ ನಿರಾಕರಣೆ ಪ್ರಕರಣ ದಾಖಲು ಅರ್ಚಕನ ಬಂಧನ!

Publicnewskunigal February 25, 2026 0
  • Daily news

ಸಾವಿರಾರು ಭಕ್ತರ ಸಮ್ಮುಖದಲ್ಲಿ ತಪೊ ಕ್ಷೇತ್ರ ಕಗ್ಗೆರೆಯ ಶ್ರೀ ಸಿದ್ದಲಿಂಗೇಶ್ವರ ಸ್ವಾಮಿಯ ಬ್ರಹ್ಮರಥೋತ್ಸವ ಸಂಪನ್ನ!

Publicnewskunigal February 24, 2026 0
  • ಅಭಿವೃದ್ದಿ
Copyright © 2026 All rights reserved. | ReviewNews by AF themes.