Skip to content
June 6, 2026
  • ಅಭಿವೃದ್ದಿ

KUNIGAL NEWS

Primary Menu
  • ಅಭಿವೃದ್ದಿ
Light/Dark Button
Watch Video
  • Home
  • 2025
  • August
  • ನಿವೃತ್ತ ಮುಖ್ಯ ಪೇದೆ ಮುನಿಸ್ವಾಮಿ ನಿಧನ!
  • Daily news
  • KUNIGAL
  • State
  • TUMKUR

ನಿವೃತ್ತ ಮುಖ್ಯ ಪೇದೆ ಮುನಿಸ್ವಾಮಿ ನಿಧನ!

Publicnewskunigal August 6, 2025 (Last updated: August 7, 2025) 1 minute read
VideoCapture_20250807-090412
Spread the love

ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ನಿವೃತ್ತ ಮುಖ್ಯ ಪೇದೆ ಮುನಿಸ್ವಾಮಿ ನಿಧನ!

ಕುಣಿಗಲ್;-ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ನಿವೃತ್ತ ಮುಖ್ಯ ಪೇದೆ ಮುನಿಸ್ವಾಮಿ (74) ಕುಣಿಗಲ್ ಪಟ್ಟಣದಲ್ಲಿ ಬುಧವಾರ ನಿಧನರಾಗಿದ್ದಾರೆ ಮೂಲತಹ ಕುಣಿಗಲ್ ತಾಲ್ಲೂಕಿನ ಹುಲಿಯೂರುದುರ್ಗ ವ್ಯಾಪ್ತಿಯ ಅಕ್ಕಿಮರಿಪಾಳ್ಯ ಗ್ರಾಮದವರಾಗಿದ್ದ ಮುನಿಸ್ವಾಮಿ ರವರು ಕುಣಿಗಲ್ ಪೊಲೀಸ್ ಠಾಣೆಯಲ್ಲಿ ಈ ಹಿಂದೆ ಮುಖ್ಯ ಪೇದೆಯಾಗಿ ಕರ್ತವ್ಯ ನಿರ್ವಹಿಸಿ ನಿವೃತ್ತಿ ಹೊಂದಿದ್ದ ಮೃತರಿಗೆ ಪತ್ನಿ ಹಾಗೂ ಇಬ್ಬರು ಮಕ್ಕಳಿದ್ದು ಅಪಾರ ಬಂಧು ಬಳಗ ಅಗಲಿದ್ದಾರೆ ಸಹೋದ್ಯೋಗಿಗಳು ಸಂತಾಪ ಸೂಚಿಸಿದ್ದಾರೆ ಮೃತರ ಅಂತ್ಯ ಸಂಸ್ಕಾರ ಗುರುವಾರ ಕುಣಿಗಲ್ ಪಟ್ಟಣದಲ್ಲಿ ನಡೆಯಲಿದೆ ಎಂದು ಕುಟುಂಬಸ್ಥರು ತಿಳಿಸಿದ್ದಾರೆ @publicnewskunigal

About the Author

Publicnewskunigal

Administrator

View All Posts
Post Views: 882

Related

Post navigation

Previous: ಎರಡು ಪ್ರತ್ಯೇಕ ಅಪಘಾತ ಪ್ರಕರಣ ಇಬ್ಬರು ಸಾವು!
Next: ದಲಿತ ಹಿತ ರಕ್ಷಣಾ ಸಮಿತಿ ಸಭೆ ನಡೆಸದ ತಹಶಿಲ್ದಾರ್ ವಿರುದ್ಧ ಪ್ರತಿಭಟನೆ ಪ್ರಕರಣ ದಾಖಲಿಸುವಂತೆ ಆಗ್ರಹ!

Related Stories

Screenshot_20240516-182827_Video Maker
  • CRIME
  • KUNIGAL
  • POLICE
  • TUMKUR

ಆನ್ಲೈನ್ ಗೇಮಿಂಗ್ ಚಟಕ್ಕೆ ಬಿದ್ದ ಯುವಕನಿಂದ ಸರಗಳ್ಳತನ ಆರೋಪಿಯ ಬಂಧನ!

Publicnewskunigal May 27, 2026 0
FB_IMG_1779536483556
  • KUNIGAL
  • MLA
  • State
  • TUMKUR

ಮಳೆಗಾಗಿ ಯಡಿಯೂರು ಶ್ರೀ ಸಿದ್ದಲಿಂಗೇಶ್ವರನಿಗೆ ವಿಶೇಷ ಪೂಜೆ ಸಲ್ಲಿಸಿದ ಶಾಸಕ ಡಾ.ರಂಗನಾಥ್!

Publicnewskunigal May 23, 2026 0
IMG-20260519-WA0008
  • DCM
  • KUNIGAL
  • MLA
  • State
  • TUMKUR

ನೀರಾವರಿ ಯೋಜನೆಗಳಿಗೆ ಹೆಚ್ಚಿನ ಅನುದಾನ ನೀಡಲಾಗಿದೆ DCM ಡಿ.ಕೆ ಶಿವಕುಮಾರ್!

Publicnewskunigal May 19, 2026 0

Recent Posts

  • ಆನ್ಲೈನ್ ಗೇಮಿಂಗ್ ಚಟಕ್ಕೆ ಬಿದ್ದ ಯುವಕನಿಂದ ಸರಗಳ್ಳತನ ಆರೋಪಿಯ ಬಂಧನ!
  • ಮಳೆಗಾಗಿ ಯಡಿಯೂರು ಶ್ರೀ ಸಿದ್ದಲಿಂಗೇಶ್ವರನಿಗೆ ವಿಶೇಷ ಪೂಜೆ ಸಲ್ಲಿಸಿದ ಶಾಸಕ ಡಾ.ರಂಗನಾಥ್!
  • ನೀರಾವರಿ ಯೋಜನೆಗಳಿಗೆ ಹೆಚ್ಚಿನ ಅನುದಾನ ನೀಡಲಾಗಿದೆ DCM ಡಿ.ಕೆ ಶಿವಕುಮಾರ್!
  • ರಾಷ್ಟ್ರೀಯ ಹೆದ್ದಾರಿ 75ರಲ್ಲಿ ಭೀಕರ ರಸ್ತೆ ಅಪಘಾತ ತಾಯಿ, ಮಗಳು ಸ್ಥಳದಲ್ಲಿ ಸಾವು!
  • ವಾಹನ ತಪಾಸಣೆಯ ವೇಳೆ ಪೊಲೀಸರಿಂದ ತಪ್ಪಿಸಿಕೊಳ್ಳಲು ಹೊಗಿ ಕೆಳಗೆ ಬಿದ್ದ ಬೈಕ್ ಸವಾರ ಕರ್ತವ್ಯ ನಿರತ ಪಿಎಸ್ಐ ಮೇಲೆ ಹಲ್ಲೆಗೆ ಯತ್ನ!

Archives

  • May 2026
  • April 2026
  • March 2026
  • February 2026
  • January 2026
  • December 2025
  • November 2025
  • October 2025
  • September 2025
  • August 2025
  • July 2025
  • June 2025
  • May 2025
  • April 2025
  • March 2025
  • February 2025
  • January 2025
  • December 2024
  • November 2024
  • October 2024
  • September 2024
  • August 2024
  • July 2024
  • June 2024
  • May 2024
  • April 2024
  • March 2024
  • February 2024
  • January 2024
  • December 2023
  • November 2023
  • October 2023
  • September 2023
  • August 2023
  • July 2023
  • June 2023
  • May 2023
  • April 2023
  • March 2023
  • February 2023
  • January 2023
  • December 2022
  • November 2022

Categories

  • Bangalore
  • Beseom
  • BMTC
  • CRIME
  • Daily news
  • DCM
  • DK SURESH
  • Doctor
  • Highcourt
  • KSRTC
  • KUNIGAL
  • Magadi
  • MLA
  • POLICE
  • Politics
  • Sports
  • SSLC
  • State
  • Temple
  • TUMKUR
  • ಅಪಘಾತ
  • ಅಪರಾಧ
  • ಅಭಿವೃದ್ದಿ
  • ಅರಣ್ಯ
  • ಕ್ರೈಂ
  • ದಲಿತ
  • ಬಿಜೆಪಿ
  • ಭ್ರಷ್ಟಾಚಾರ
  • ರಾಜಕೀಯ
  • ವಾಮಾಚಾರ

You May Have Missed

Screenshot_20240516-182827_Video Maker
  • CRIME
  • KUNIGAL
  • POLICE
  • TUMKUR

ಆನ್ಲೈನ್ ಗೇಮಿಂಗ್ ಚಟಕ್ಕೆ ಬಿದ್ದ ಯುವಕನಿಂದ ಸರಗಳ್ಳತನ ಆರೋಪಿಯ ಬಂಧನ!

Publicnewskunigal May 27, 2026 0
FB_IMG_1779536483556
  • KUNIGAL
  • MLA
  • State
  • TUMKUR

ಮಳೆಗಾಗಿ ಯಡಿಯೂರು ಶ್ರೀ ಸಿದ್ದಲಿಂಗೇಶ್ವರನಿಗೆ ವಿಶೇಷ ಪೂಜೆ ಸಲ್ಲಿಸಿದ ಶಾಸಕ ಡಾ.ರಂಗನಾಥ್!

Publicnewskunigal May 23, 2026 0
IMG-20260519-WA0008
  • DCM
  • KUNIGAL
  • MLA
  • State
  • TUMKUR

ನೀರಾವರಿ ಯೋಜನೆಗಳಿಗೆ ಹೆಚ್ಚಿನ ಅನುದಾನ ನೀಡಲಾಗಿದೆ DCM ಡಿ.ಕೆ ಶಿವಕುಮಾರ್!

Publicnewskunigal May 19, 2026 0
IMG-20260518-WA0021
  • CRIME
  • KUNIGAL
  • TUMKUR
  • ಅಪಘಾತ

ರಾಷ್ಟ್ರೀಯ ಹೆದ್ದಾರಿ 75ರಲ್ಲಿ ಭೀಕರ ರಸ್ತೆ ಅಪಘಾತ ತಾಯಿ, ಮಗಳು ಸ್ಥಳದಲ್ಲಿ ಸಾವು!

Publicnewskunigal May 18, 2026 0
  • ಅಭಿವೃದ್ದಿ
Copyright © 2026 All rights reserved. | ReviewNews by AF themes.