Skip to content
June 6, 2026
  • ಅಭಿವೃದ್ದಿ

KUNIGAL NEWS

Primary Menu
  • ಅಭಿವೃದ್ದಿ
Light/Dark Button
Watch Video
  • Home
  • 2025
  • September
  • ಸೀನಪ್ಪನಹಳ್ಳಿ ಗ್ರಾಮದಲ್ಲಿ ತೋಟದ ಮನೆಯಲ್ಲಿದ್ದ ಕುರಿ ಮೇಕೆ ಕಳವು!
  • CRIME
  • Daily news
  • KUNIGAL
  • State
  • TUMKUR

ಸೀನಪ್ಪನಹಳ್ಳಿ ಗ್ರಾಮದಲ್ಲಿ ತೋಟದ ಮನೆಯಲ್ಲಿದ್ದ ಕುರಿ ಮೇಕೆ ಕಳವು!

Publicnewskunigal September 4, 2025 (Last updated: September 4, 2025) 1 minute read
Screenshot_20240516-182827_Video Maker
Spread the love

ಸೀನಪ್ಪನಹಳ್ಳಿ ಗ್ರಾಮದಲ್ಲಿ ತೋಟದ ಮನೆಯಲ್ಲಿದ್ದ ಕುರಿ ಮೇಕೆ ಕಳವು ಪ್ರಕರಣ ದಾಖಲು!

ಕುಣಿಗಲ್ ತಾಲ್ಲೂಕಿನ ಹುತ್ರಿದುರ್ಗ ಹೊಬಳಿ ವ್ಯಾಪ್ತಿಯ ಸೀನಪ್ಪನಹಳ್ಳಿ ಗ್ರಾಮದಲ್ಲಿ ಬುಧವಾರ ತಡರಾತ್ರಿ ಗ್ರಾಮದ ಗಂಗಾಧರಯ್ಯ ಎಂಬುವವರಿಗೆ ಸೇರಿದ ಗ್ರಾಮಕ್ಕೆ ಹೊಂದಿಕೊಂಡಂತೆ ಇರುವ ತೋಟದ ಮನೆಯ ಬೀಗ ಮುರಿದು ನಾಲ್ಕು ಟಗರು ಹಾಗೂ ಒಂದು ಮೇಕೆ ಕಳವು ಮಾಡಲಾಗಿದೆ ಇದೆ ಗ್ರಾಮದಲ್ಲಿ ಕಳೆದ ಹತ್ತು ದಿನಗಳಿಂದ

ಹಿಂದಷ್ಟೆ ಮನೆಯ ಮುಂದೆ ನಿಲ್ಲಿಸಲಾಗಿದ್ದ ಒಂದು ದ್ವಿಚಕ್ರ ವಾಹನ ಹಾಗೂ ದೇವಾಲಯದ ಬೀಗ ಮುರಿದು ಕಳವು ಮಾಡಲಾಗಿತ್ತು ಗ್ರಾಮದಲ್ಲಿ ದೇವಾಲಯ ಕಳವು ಪ್ರಕರಣ ಮಾಸುವ ಮುನ್ನವೆ ಮತ್ತೊಂದು ಪ್ರಕರಣ ದಾಖಲಾಗಿದೆ ಗ್ರಾಮದಲ್ಲಿ ಇತ್ತಿಚೇಗೆ ಕಳ್ಳತನ ಪ್ರಕರಣಗಳು ಹೆಚ್ಚುತ್ತಿದ್ದು ಗ್ರಾಮಸ್ಥರ ಆತಂಕಕ್ಕೆ ಕಾರಣವಾಗಿದೆ ಈ ಸಂಬಂಧ ಕುಣಿಗಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಇತ್ತಿಚೇಗೆ ಗ್ರಾಮೀಣ ಪ್ರದೇಶದಲ್ಲಿ ಕುರಿ ಮೇಕೆ ಕಳ್ಳತನ ಪ್ರಕರಣ ಹೆಚ್ಚುತ್ತಿದ್ದು ಬೀಟ್ ಪೊಲೀಸ್ ವ್ಯವಸ್ಥೆ ಹೆಚ್ಚಿಸಿ ಕಳ್ಳತನ ಪ್ರಕರಣಗಳಿಗೆ ಕಡಿವಾಣ ಹಾಕುವಂತೆ ಸಾರ್ವಜನಿಕರ ಆಗ್ರಹವಾಗಿದೆ @publicnewskunigal

About the Author

Publicnewskunigal

Administrator

View All Posts
Post Views: 1,835

Related

Post navigation

Previous: ಪುರಸಭೆ ಅಧಿಕಾರಿಗಳ ನಿರ್ಲಕ್ಷ್ಯ ನಿರ್ಮಾಣವಾಗಿ ಮೂರು ತಿಂಗಳು ಕಳೆದರು ಬಳಕೆಗೆ ಸಿಗದ ಸಾರ್ವಜನಿಕ ಶೌಚಾಲಯ!
Next: ಸಮಸ್ತ ಭಕ್ತರೊಂದಿಗೆ ಕುಣಿಗಲ್ ನಿಂದ ಧರ್ಮಸ್ಥಳಕ್ಕೆ ಯಾತ್ರೆ ಶಾಸಕ ಡಾ.ರಂಗನಾಥ್!

Related Stories

Screenshot_20240516-182827_Video Maker
  • CRIME
  • KUNIGAL
  • POLICE
  • TUMKUR

ಆನ್ಲೈನ್ ಗೇಮಿಂಗ್ ಚಟಕ್ಕೆ ಬಿದ್ದ ಯುವಕನಿಂದ ಸರಗಳ್ಳತನ ಆರೋಪಿಯ ಬಂಧನ!

Publicnewskunigal May 27, 2026 0
FB_IMG_1779536483556
  • KUNIGAL
  • MLA
  • State
  • TUMKUR

ಮಳೆಗಾಗಿ ಯಡಿಯೂರು ಶ್ರೀ ಸಿದ್ದಲಿಂಗೇಶ್ವರನಿಗೆ ವಿಶೇಷ ಪೂಜೆ ಸಲ್ಲಿಸಿದ ಶಾಸಕ ಡಾ.ರಂಗನಾಥ್!

Publicnewskunigal May 23, 2026 0
IMG-20260519-WA0008
  • DCM
  • KUNIGAL
  • MLA
  • State
  • TUMKUR

ನೀರಾವರಿ ಯೋಜನೆಗಳಿಗೆ ಹೆಚ್ಚಿನ ಅನುದಾನ ನೀಡಲಾಗಿದೆ DCM ಡಿ.ಕೆ ಶಿವಕುಮಾರ್!

Publicnewskunigal May 19, 2026 0

Recent Posts

  • ಆನ್ಲೈನ್ ಗೇಮಿಂಗ್ ಚಟಕ್ಕೆ ಬಿದ್ದ ಯುವಕನಿಂದ ಸರಗಳ್ಳತನ ಆರೋಪಿಯ ಬಂಧನ!
  • ಮಳೆಗಾಗಿ ಯಡಿಯೂರು ಶ್ರೀ ಸಿದ್ದಲಿಂಗೇಶ್ವರನಿಗೆ ವಿಶೇಷ ಪೂಜೆ ಸಲ್ಲಿಸಿದ ಶಾಸಕ ಡಾ.ರಂಗನಾಥ್!
  • ನೀರಾವರಿ ಯೋಜನೆಗಳಿಗೆ ಹೆಚ್ಚಿನ ಅನುದಾನ ನೀಡಲಾಗಿದೆ DCM ಡಿ.ಕೆ ಶಿವಕುಮಾರ್!
  • ರಾಷ್ಟ್ರೀಯ ಹೆದ್ದಾರಿ 75ರಲ್ಲಿ ಭೀಕರ ರಸ್ತೆ ಅಪಘಾತ ತಾಯಿ, ಮಗಳು ಸ್ಥಳದಲ್ಲಿ ಸಾವು!
  • ವಾಹನ ತಪಾಸಣೆಯ ವೇಳೆ ಪೊಲೀಸರಿಂದ ತಪ್ಪಿಸಿಕೊಳ್ಳಲು ಹೊಗಿ ಕೆಳಗೆ ಬಿದ್ದ ಬೈಕ್ ಸವಾರ ಕರ್ತವ್ಯ ನಿರತ ಪಿಎಸ್ಐ ಮೇಲೆ ಹಲ್ಲೆಗೆ ಯತ್ನ!

Archives

  • May 2026
  • April 2026
  • March 2026
  • February 2026
  • January 2026
  • December 2025
  • November 2025
  • October 2025
  • September 2025
  • August 2025
  • July 2025
  • June 2025
  • May 2025
  • April 2025
  • March 2025
  • February 2025
  • January 2025
  • December 2024
  • November 2024
  • October 2024
  • September 2024
  • August 2024
  • July 2024
  • June 2024
  • May 2024
  • April 2024
  • March 2024
  • February 2024
  • January 2024
  • December 2023
  • November 2023
  • October 2023
  • September 2023
  • August 2023
  • July 2023
  • June 2023
  • May 2023
  • April 2023
  • March 2023
  • February 2023
  • January 2023
  • December 2022
  • November 2022

Categories

  • Bangalore
  • Beseom
  • BMTC
  • CRIME
  • Daily news
  • DCM
  • DK SURESH
  • Doctor
  • Highcourt
  • KSRTC
  • KUNIGAL
  • Magadi
  • MLA
  • POLICE
  • Politics
  • Sports
  • SSLC
  • State
  • Temple
  • TUMKUR
  • ಅಪಘಾತ
  • ಅಪರಾಧ
  • ಅಭಿವೃದ್ದಿ
  • ಅರಣ್ಯ
  • ಕ್ರೈಂ
  • ದಲಿತ
  • ಬಿಜೆಪಿ
  • ಭ್ರಷ್ಟಾಚಾರ
  • ರಾಜಕೀಯ
  • ವಾಮಾಚಾರ

You May Have Missed

Screenshot_20240516-182827_Video Maker
  • CRIME
  • KUNIGAL
  • POLICE
  • TUMKUR

ಆನ್ಲೈನ್ ಗೇಮಿಂಗ್ ಚಟಕ್ಕೆ ಬಿದ್ದ ಯುವಕನಿಂದ ಸರಗಳ್ಳತನ ಆರೋಪಿಯ ಬಂಧನ!

Publicnewskunigal May 27, 2026 0
FB_IMG_1779536483556
  • KUNIGAL
  • MLA
  • State
  • TUMKUR

ಮಳೆಗಾಗಿ ಯಡಿಯೂರು ಶ್ರೀ ಸಿದ್ದಲಿಂಗೇಶ್ವರನಿಗೆ ವಿಶೇಷ ಪೂಜೆ ಸಲ್ಲಿಸಿದ ಶಾಸಕ ಡಾ.ರಂಗನಾಥ್!

Publicnewskunigal May 23, 2026 0
IMG-20260519-WA0008
  • DCM
  • KUNIGAL
  • MLA
  • State
  • TUMKUR

ನೀರಾವರಿ ಯೋಜನೆಗಳಿಗೆ ಹೆಚ್ಚಿನ ಅನುದಾನ ನೀಡಲಾಗಿದೆ DCM ಡಿ.ಕೆ ಶಿವಕುಮಾರ್!

Publicnewskunigal May 19, 2026 0
IMG-20260518-WA0021
  • CRIME
  • KUNIGAL
  • TUMKUR
  • ಅಪಘಾತ

ರಾಷ್ಟ್ರೀಯ ಹೆದ್ದಾರಿ 75ರಲ್ಲಿ ಭೀಕರ ರಸ್ತೆ ಅಪಘಾತ ತಾಯಿ, ಮಗಳು ಸ್ಥಳದಲ್ಲಿ ಸಾವು!

Publicnewskunigal May 18, 2026 0
  • ಅಭಿವೃದ್ದಿ
Copyright © 2026 All rights reserved. | ReviewNews by AF themes.