Skip to content
June 6, 2026
  • ಅಭಿವೃದ್ದಿ

KUNIGAL NEWS

Primary Menu
  • ಅಭಿವೃದ್ದಿ
Light/Dark Button
Watch Video
  • Home
  • 2025
  • December
  • ರೈತ ದಿನಾಚರಣೆಯಂದು ಸರ್ಕಾರಿ ರಜೆ ಘೋಷಣೆ ಮಾಡಿ ಅರುಣ್ ಕುಮಾರ್ ಆಗ್ರಹ!
  • Daily news
  • KUNIGAL
  • Politics
  • State
  • TUMKUR

ರೈತ ದಿನಾಚರಣೆಯಂದು ಸರ್ಕಾರಿ ರಜೆ ಘೋಷಣೆ ಮಾಡಿ ಅರುಣ್ ಕುಮಾರ್ ಆಗ್ರಹ!

Publicnewskunigal December 24, 2025 (Last updated: December 24, 2025) 1 minute read
IMG-20251224-WA0004
Spread the love

ರೈತ ದಿನಾಚರಣೆಯಂದು ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಸರ್ಕಾರಿ ರಜೆ ಘೋಷಣೆ ಮಾಡಿ ವಿಶ್ವ ರೈತ ದಿನಾಚರಣೆಯನ್ನು ಹಬ್ಬದ ರೀತಿಯಲ್ಲಿ ಆಚರಣೆ ಮಾಡಬೇಕೆಂದು ರೈತ ಹಾಗೂ ರೈತಪರ್ವದ ಮುಖಂಡ ರಾಜ್ಯಧ್ಯಕ್ಷ ಅರುಣ್ ಕುಮಾರ್ ಆಗ್ರಹ!

ಕುಣಿಗಲ್ ಪಟ್ಟಣದ ಖಾಸಗಿ ಕಲ್ಯಾಣ ಮಂಟಪದಲ್ಲಿ ರಾಜ್ಯ ರೈತ ಸಂಘ ರೈತಪರ್ವ ಹಮ್ಮಿಕೊಂಡಿದ್ದ ಐದನೇ ವರ್ಷದ ವಾರ್ಷಿಕೋತ್ಸವ ಸಮಾರಂಭ ಹಾಗೂ ವಿಶ್ವ ರೈತ ದಿನಾಚರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು ರೈತನ ಶ್ರಮ ಪ್ರಪಂಚಕ್ಕೆ ಗೊತ್ತಾಗುವ ರೀತಿಯಲ್ಲಿ ಸರ್ಕಾರಗಳು ರೈತ ದಿನಾಚರಣೆಯನ್ನು ಹಬ್ಬದ ರೀತಿಯಲ್ಲಿ ಆಚರಣೆ ಮಾಡಿದಾಗ ವರ್ಷವಿಡಿ ಕಷ್ಟಪಟ್ಟು ಬೆಳೆ ಬೆಳೆಯುವಂತ ರೈತನಿಗೂ ಸಂತೋಷ ಉಂಟಾಗುತ್ತದೆ ಪ್ರಪಂಚಕ್ಕೆ ಅನ್ನ ಕೊಡುವ ರೈತ ಕೈ ಕಟ್ಟಿ ಕುಳಿತರೆ ನಮ್ಮೆಲ್ಲರ ಪರಿಸ್ಥಿತಿ ಏನಾಗುತ್ತದೆ ಎಂಬುದನ್ನು ಸರ್ಕಾರಗಳು ಅರ್ಥಮಾಡಿಕೊಳ್ಳಬೇಕು ರೈತನ ದಿನಾಚರಣೆಯಂದು ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ರಜೆ ಘೋಷಣೆ ಮಾಡುವ ಮೂಲಕ ಹಬ್ಬದ ರೀತಿಯಲ್ಲಿ ದಿನಾಚರಣೆಯನ್ನು ಮಾಡಬೇಕೆಂದು ಸರ್ಕಾರಕ್ಕೆ ಮನವಿ ಮಾಡುತ್ತೇನೆ ಎಂದ ಅವರು ರೈತ ಬೆಳೆದಂತಹ ಬೆಳೆಗಳಿಗೆ ಸರ್ಕಾರಗಳು ಸೂಕ್ತ ಬೆಂಬಲ ಬೆಲೆ ನೀಡಿದಾಗ ರೈತ ಸಮೃದ್ಧಿಯಿಂದ ಜೀವನ ನಡೆಸುತ್ತಾನೆ ಮತ್ತು ರೈತ ಕೃಷಿ ಮಾಡಲು ಅತಿ ಕಡಿಮೆ ಬೆಲೆಯಲ್ಲಿ ಸೂಕ್ತ ಕಾಲಕ್ಕೆ ಬಿತ್ತನೆ ಬೀಜಗಳನ್ನು ವಿತರಣೆ ಮಾಡುವುದು, ಕೃಷಿ ಚಟುವಟಿಕೆ ಬೇಕಾಗುವ ಯಂತ್ರೋಪಕರಣಗಳು, ರಸಗೊಬ್ಬರಗಳನ್ನು ಸರ್ಕಾರಗಳು ವಿತರಣೆ ಮಾಡಬೇಕೆಂದು ಮನವಿ ಮಾಡಿದರು.ಇದಕ್ಕೂ ಮುನ್ನ ಪಟ್ಟಣದ ಪ್ರವಾಸಿ ಮಂದಿರದಿಂದ ಕಲ್ಯಾಣ ಮಂಟಪದವರೆಗೂ ರೈತರ ರ್ಯಾಲಿ ನಡೆಯಿತು. ತಾಲೂಕು ಸಂಘವನ್ನು ಅಭಿನಂದಿಸಿ ಗೌರವಿಸಲಾಯಿತು. ಅಂಕನಹಳ್ಳಿ ಮಠದ ಶಿವರುದ್ರ ಶಿವಾಚಾರ್ಯ ಸ್ವಾಮೀಜಿ ಆಶೀರ್ವಚನ ನೀಡಿದರು. ಈ ಸಂದರ್ಭದಲ್ಲಿ ಮೈಸೂರು ಶುಗರ್ ಲಿಮಿಟೆಡ್ ಅಧ್ಯಕ್ಷರಾದ ಸಿಡಿ ಗಂಗಾಧರ್, ಹೈಕೋರ್ಟ್ ಖ್ಯಾತ ವಕೀಲರಾದ ನಾರಾಯಣಸ್ವಾಮಿ, ಮಾನವ ಹಕ್ಕುಗಳ ಅಧ್ಯಕ್ಷರಾದ ಇಂದ್ರಾಣಿ, ಕೆಲವು ರಾಜ್ಯ ಮಟ್ಟದ ಮುಖಂಡರು, ಕಾಂಗ್ರೆಸ್ ಪಕ್ಷದ ರಾಜ್ಯ ಪ್ರಚಾರ ಸಮಿತಿ ಮಹಿಳಾ ಕಾರ್ಯದರ್ಶಿ ಸುಮತಿ, ಸಂಘದ ಜಿಲ್ಲಾಧ್ಯಕ್ಷರಾದ ಬಿ ಎಲ್ ಮಂಜುನಾಥ್ (ಮುನಿಯಪ್ಪ ) ಪ್ರಚಾರ ಸಮಿತಿ ಅಧ್ಯಕ್ಷರಾದ ಸತೀಶ್, ಜಿಲ್ಲಾ ಉಪಾಧ್ಯಕ್ಷ ಮಹಮ್ಮದ್ ಇರ್ಫಾನ್, ಸಂಘದ ರಾಜ್ಯ ಉಪಾಧ್ಯಕ್ಷ ವಿಜಯ ಗೌಡ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಉಮಾಶಂಕರ್, ತಾಲೂಕು ಅಧ್ಯಕ್ಷ ಪುರುಷೋತ್ತಮ್ (ಬಂಗ್ಲೆ) ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಂಗಣ್ಣ ಗೌಡ, ಒಳಗೊಂಡಂತೆ ಜಿಲ್ಲಾ ಹಾಗೂ ತಾಲೂಕು ಮಟ್ಟದ ಪದಾಧಿಕಾರಿಗಳು ರೈತರು ಉಪಸ್ಥಿತರಿದ್ದರು.@publicnewskunigal

About the Author

Publicnewskunigal

Administrator

View All Posts
Post Views: 282

Related

Post navigation

Previous: ರೈತ ದಿನಾಚರಣೆ ಅಂಗವಾಗಿ ಅನ್ನದಾತರಿಗೆ ಪಾದಪೂಜೆ ನೆರವೇರಿಸಿದ ರೈತ ಸಂಘ ಹಾಗೂ ಹಸಿರು ಸೇನೆ ಪದಾಧಿಕಾರಿಗಳು!
Next: ಶ್ರೀರಂಗ ಏತ ನೀರಾವರಿ ಯೋಜನೆ ದಶಕಗಳ ಕನಸಿಗೆ ಪ್ರಾಯೋಗಿಕವಾಗಿ ಐದು ಕೆರೆಗಳಿಗೆ ನೀರು ಯೋಜನೆಗೆ 378 ಕೊಟಿ ವೆಚ್ಚ!

Related Stories

Screenshot_20240516-182827_Video Maker
  • CRIME
  • KUNIGAL
  • POLICE
  • TUMKUR

ಆನ್ಲೈನ್ ಗೇಮಿಂಗ್ ಚಟಕ್ಕೆ ಬಿದ್ದ ಯುವಕನಿಂದ ಸರಗಳ್ಳತನ ಆರೋಪಿಯ ಬಂಧನ!

Publicnewskunigal May 27, 2026 0
FB_IMG_1779536483556
  • KUNIGAL
  • MLA
  • State
  • TUMKUR

ಮಳೆಗಾಗಿ ಯಡಿಯೂರು ಶ್ರೀ ಸಿದ್ದಲಿಂಗೇಶ್ವರನಿಗೆ ವಿಶೇಷ ಪೂಜೆ ಸಲ್ಲಿಸಿದ ಶಾಸಕ ಡಾ.ರಂಗನಾಥ್!

Publicnewskunigal May 23, 2026 0
IMG-20260519-WA0008
  • DCM
  • KUNIGAL
  • MLA
  • State
  • TUMKUR

ನೀರಾವರಿ ಯೋಜನೆಗಳಿಗೆ ಹೆಚ್ಚಿನ ಅನುದಾನ ನೀಡಲಾಗಿದೆ DCM ಡಿ.ಕೆ ಶಿವಕುಮಾರ್!

Publicnewskunigal May 19, 2026 0

Recent Posts

  • ಆನ್ಲೈನ್ ಗೇಮಿಂಗ್ ಚಟಕ್ಕೆ ಬಿದ್ದ ಯುವಕನಿಂದ ಸರಗಳ್ಳತನ ಆರೋಪಿಯ ಬಂಧನ!
  • ಮಳೆಗಾಗಿ ಯಡಿಯೂರು ಶ್ರೀ ಸಿದ್ದಲಿಂಗೇಶ್ವರನಿಗೆ ವಿಶೇಷ ಪೂಜೆ ಸಲ್ಲಿಸಿದ ಶಾಸಕ ಡಾ.ರಂಗನಾಥ್!
  • ನೀರಾವರಿ ಯೋಜನೆಗಳಿಗೆ ಹೆಚ್ಚಿನ ಅನುದಾನ ನೀಡಲಾಗಿದೆ DCM ಡಿ.ಕೆ ಶಿವಕುಮಾರ್!
  • ರಾಷ್ಟ್ರೀಯ ಹೆದ್ದಾರಿ 75ರಲ್ಲಿ ಭೀಕರ ರಸ್ತೆ ಅಪಘಾತ ತಾಯಿ, ಮಗಳು ಸ್ಥಳದಲ್ಲಿ ಸಾವು!
  • ವಾಹನ ತಪಾಸಣೆಯ ವೇಳೆ ಪೊಲೀಸರಿಂದ ತಪ್ಪಿಸಿಕೊಳ್ಳಲು ಹೊಗಿ ಕೆಳಗೆ ಬಿದ್ದ ಬೈಕ್ ಸವಾರ ಕರ್ತವ್ಯ ನಿರತ ಪಿಎಸ್ಐ ಮೇಲೆ ಹಲ್ಲೆಗೆ ಯತ್ನ!

Archives

  • May 2026
  • April 2026
  • March 2026
  • February 2026
  • January 2026
  • December 2025
  • November 2025
  • October 2025
  • September 2025
  • August 2025
  • July 2025
  • June 2025
  • May 2025
  • April 2025
  • March 2025
  • February 2025
  • January 2025
  • December 2024
  • November 2024
  • October 2024
  • September 2024
  • August 2024
  • July 2024
  • June 2024
  • May 2024
  • April 2024
  • March 2024
  • February 2024
  • January 2024
  • December 2023
  • November 2023
  • October 2023
  • September 2023
  • August 2023
  • July 2023
  • June 2023
  • May 2023
  • April 2023
  • March 2023
  • February 2023
  • January 2023
  • December 2022
  • November 2022

Categories

  • Bangalore
  • Beseom
  • BMTC
  • CRIME
  • Daily news
  • DCM
  • DK SURESH
  • Doctor
  • Highcourt
  • KSRTC
  • KUNIGAL
  • Magadi
  • MLA
  • POLICE
  • Politics
  • Sports
  • SSLC
  • State
  • Temple
  • TUMKUR
  • ಅಪಘಾತ
  • ಅಪರಾಧ
  • ಅಭಿವೃದ್ದಿ
  • ಅರಣ್ಯ
  • ಕ್ರೈಂ
  • ದಲಿತ
  • ಬಿಜೆಪಿ
  • ಭ್ರಷ್ಟಾಚಾರ
  • ರಾಜಕೀಯ
  • ವಾಮಾಚಾರ

You May Have Missed

Screenshot_20240516-182827_Video Maker
  • CRIME
  • KUNIGAL
  • POLICE
  • TUMKUR

ಆನ್ಲೈನ್ ಗೇಮಿಂಗ್ ಚಟಕ್ಕೆ ಬಿದ್ದ ಯುವಕನಿಂದ ಸರಗಳ್ಳತನ ಆರೋಪಿಯ ಬಂಧನ!

Publicnewskunigal May 27, 2026 0
FB_IMG_1779536483556
  • KUNIGAL
  • MLA
  • State
  • TUMKUR

ಮಳೆಗಾಗಿ ಯಡಿಯೂರು ಶ್ರೀ ಸಿದ್ದಲಿಂಗೇಶ್ವರನಿಗೆ ವಿಶೇಷ ಪೂಜೆ ಸಲ್ಲಿಸಿದ ಶಾಸಕ ಡಾ.ರಂಗನಾಥ್!

Publicnewskunigal May 23, 2026 0
IMG-20260519-WA0008
  • DCM
  • KUNIGAL
  • MLA
  • State
  • TUMKUR

ನೀರಾವರಿ ಯೋಜನೆಗಳಿಗೆ ಹೆಚ್ಚಿನ ಅನುದಾನ ನೀಡಲಾಗಿದೆ DCM ಡಿ.ಕೆ ಶಿವಕುಮಾರ್!

Publicnewskunigal May 19, 2026 0
IMG-20260518-WA0021
  • CRIME
  • KUNIGAL
  • TUMKUR
  • ಅಪಘಾತ

ರಾಷ್ಟ್ರೀಯ ಹೆದ್ದಾರಿ 75ರಲ್ಲಿ ಭೀಕರ ರಸ್ತೆ ಅಪಘಾತ ತಾಯಿ, ಮಗಳು ಸ್ಥಳದಲ್ಲಿ ಸಾವು!

Publicnewskunigal May 18, 2026 0
  • ಅಭಿವೃದ್ದಿ
Copyright © 2026 All rights reserved. | ReviewNews by AF themes.