ತೋಟದಲ್ಲಿ ಕೂಲಿ ಕೆಲಸ ಮಾಡುತ್ತಿದ್ದ ವೇಳೆ ವಿಷಪೂರಿತ ಹಾವು ಕಡಿದು ವ್ಯಕ್ತಿ ಆಸ್ಪತ್ರೆಗೆ ದಾಖಲು!
ಕುಣಿಗಲ್ ತಾಲ್ಲೂಕಿನ ಕಸಬಾ ಹೋಬಳಿ ವ್ಯಾಪ್ತಿಯ ಬಿಳಿದೇವಾಲಯ ಗ್ರಾಮದ ರಾಜು (60) ಎಂಬುವವರು ನಡೆಮಾವಿನಪುರ ಹಣಿ ಬಳಿ ಗಂಗಣ್ಣ ಎಂಬುವವರ ತೋಟದಲ್ಲಿ ಕೂಲಿ ಕೆಲಸ ಮಾಡುತ್ತಿದ್ದ ವೇಳೆ ವಿಷಪೂರಿತ ಹಾವು ಕಡಿದು ಗಾಯಗೊಂಡಿದ್ದ ವ್ಯಕ್ತಿಯನ್ನು ಸ್ಥಳಿಯರು ಕುಣಿಗಲ್ ಪಟ್ಟಣದ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಿ ಬಳಿಕ ವೈದ್ಯರ ಸಲಹೆ ಮೇರೆಗೆ ಹೆಚ್ಚಿನ ಚಿಕಿತ್ಸೆಗಾಗಿ ಬೆಳ್ಳೂರು ಕ್ರಾಸ್ ನ ಆದಿ ಚುಂಚನಗಿರಿ ಆಸ್ಪತ್ರೆಗೆ ದಾಖಲಿಸಲಾಗಿದೆ @publicnewskunigal