Skip to content
June 6, 2026
  • ಅಭಿವೃದ್ದಿ

KUNIGAL NEWS

Primary Menu
  • ಅಭಿವೃದ್ದಿ
Light/Dark Button
Watch Video
  • Home
  • 2026
  • January
  • ಪಟ್ಟಣದಲ್ಲಿ ಸಾವಿತ್ರಿಬಾಯಿ ಪುಲೆ ರವರ 195ನೇ ಜಯಂತಿ ಆಚರಣೆ!
  • Daily news
  • KUNIGAL
  • State
  • TUMKUR

ಪಟ್ಟಣದಲ್ಲಿ ಸಾವಿತ್ರಿಬಾಯಿ ಪುಲೆ ರವರ 195ನೇ ಜಯಂತಿ ಆಚರಣೆ!

Publicnewskunigal January 4, 2026 (Last updated: January 4, 2026) 1 minute read
IMG-20260103-WA0005
Spread the love

ಭಾರತದ ಪ್ರಪ್ರಥಮ ಮಹಿಳಾ ಶಿಕ್ಷಕಿ ಶ್ರೀಮತಿ ಸಾವಿತ್ರಿಬಾಯಿ ಪುಲೆ ರವರ ಆದರ್ಶ ಹಾಗೂ ಮೌಲ್ಯಗಳನ್ನು ವಿದ್ಯಾರ್ಥಿಗಳು ಅಳವಡಿಸಿ ಕೊಳ್ಳುವ ಮೂಲಕ ಸಮಾಜಕ್ಕೆ ತಮ್ಮದೇ ಆದಂತಹ ಕೊಡುಗೆ ಯನ್ನು ನೀಡಬೇಕೆಂದು ರಾಜ್ಯ ಶೋಷಿತ ಸಮುದಾಯಗಳ ವೇದಿಕೆ ರಾಜ್ಯಾಧ್ಯಕ್ಷ ಸುರೇಶ್ ಕಂಠಿ ತಿಳಿಸಿದರು!

ಕುಣಿಗಲ್ ಪಟ್ಟಣದ ಕನ್ನಡ ಸಾಹಿತ್ಯ ಪರಿಷತ್ ಸಭಾಂಗಣದಲ್ಲಿ ಶನಿವಾರ ಕರ್ನಾಟಕ ರಾಜ್ಯ ಶೋಷಿತ ಸಮುದಾಯಗಳ ವೇದಿಕೆ ಹಾಗೂ ಜಿಲ್ಲಾ ಸಮಿತಿ ಹಾಗೂ ತಾಲೂಕ ಸಮಿತಿ ವತಿಯಿಂದ ಶ್ರೀಮತಿ ಸಾವಿತ್ರಿಬಾಯಿ ಪುಲೆ ರವರ 195ನೇ ವರ್ಷದ ಜಯಂತಿಯ ಆಚರಣೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು ಸಾವಿತ್ರಿಬಾಯಿ ಪುಲೆ ರವರು ಹೂ ಮಾರಾಟ ಮಾಡುವ ಒಂದು ಸಣ್ಣ ಕುಟುಂಬದಲ್ಲಿ ಜನಿಸಿ ಮಹಿಳಾ ಸಮಾಜಕ್ಕೆ ಶಿಕ್ಷಣ ನೀಡಬೇಕು ಎಂಬ ಮಹತ್ವಕಾಂಕ್ಷೆಯನ್ನು ಹೊತ್ತು ಮಹಿಳೆಯರಿಗೆ ಶಿಕ್ಷಣ ನೀಡುವ ಸಂದರ್ಭದಲ್ಲಿ ಅನೇಕರು ಇವರ ಮೇಲೆ ಸಗಣಿ ಇನ್ನಿತರ ವಸ್ತುಗಳನ್ನು ಎಸೆದಿರುವ ಉದಾಹರಣೆಗಳು ಇವೆ, ಅದಕ್ಕೆಲ್ಲ ಜಗ್ಗದೆ ಸಾವಿತ್ರಿಬಾಯಿ ಫುಲೆರವರು ಅಂದಿನ ಕಾಲದ ಸಮಾಜದಲ್ಲಿ ಶಿಕ್ಷಣದಿಂದ ವಂಚಿತರಾಗಿದ್ದ ಮಹಿಳೆಯರನ್ನು ಕರೆದು ತಂದು ಶಿಕ್ಷಣವನ್ನ ನೀಡಿದ್ದು ತುಂಬಾ ಶ್ಲಾಘನೀಯ ಇವರ ಆದರ್ಶಗಳನ್ನು ಮುಂದಿಟ್ಟುಕೊಂಡು ವಿದ್ಯಾರ್ಥಿನಿಯರು ಉತ್ತಮ ಶಿಕ್ಷಣ ಪಡೆದು ಮಾನವೀಯತೆ ಸಂಸ್ಕಾರ ಪಡೆದುಕೊಳ್ಳುವ ಮೂಲಕ ಉನ್ನತ ವ್ಯಾಸಂಗ ಮಾಡಿ ಉನ್ನತ ಹುದ್ದೆಗಳನ್ನು ಅಲಂಕರಿಸಿ ಸಮಾಜಕ್ಕೆ ತನ್ನದೇ ಆದಂತಹ ಕೊಡುಗೆಗಳನ್ನು ನೀಡಬೇಕೆಂದು ತಿಳಿಸಿದರು. ಶಿಕ್ಷಕರು ಸಾವಿತ್ರಿಬಾಯಿ ಪುಲೆ ರವರ ಆದರ್ಶಗಳನ್ನು ಬೆಳೆಸಿಕೊಂಡು ವಿದ್ಯಾರ್ಥಿಗಳಿಗೆ ಉತ್ತಮ ಶಿಕ್ಷಣ ನೀಡಿ ಸಮಾಜದಲ್ಲಿ ಆದರ್ಶ ಪ್ರಜೆಗಳನ್ನು ಸೃಷ್ಟಿ ಮಾಡುವ ಶಕ್ತಿ ತಮ್ಮ ಮೇಲಿದೆ ಪ್ರತಿಯೊಬ್ಬರು ವೇದಿಕೆಯ ಮೇಲೆ ಮಾತನಾಡುವುದು ಸುಲಭ ಅದನ್ನು ಅಳವಡಿಸಿಕೊಳ್ಳುವುದು ತುಂಬಾ ಅಪರೂಪ ಎಂದು ತಿಳಿಸಿದರು, ಕಾರ್ಯಕ್ರಮದಲ್ಲಿ ಶಿಕ್ಷಣ ಕ್ಷೇತ್ರದಲ್ಲಿ ಸಾಧನೆ ಮಾಡಿದ ಮಹಿಳಾ ಶಿಕ್ಷಕಿಯರನ್ನು ಗೌರವಿಸಿ ಅಭಿನಂದಿಸಲಾಯಿತು,ಈ ವೇಳೆ ರಾಜ್ಯ ಶೋಷಿತ ಸಮುದಾಯಗಳ ವೇದಿಕೆ ಜಿಲ್ಲಾಧ್ಯಕ್ಷ ಪ್ರಶಾಂತ್ ಕುಮಾರ್,ಚಿಂತಕ ಜಿ.ಕೆ ನಾಗಣ್ಣ,ಶಿವರಾಜು,ವೇದಿಕೆಯ ಜಿಲ್ಲಾ ಸಮಿತಿ ಹಾಗೂ ತಾಲೂಕು ಸಮಿತಿ ಅಧ್ಯಕ್ಷರು ಹಾಗೂ ಪದಾಧಿಕಾರಿಗಳು ಕೆಲವು ಜನ ಪ್ರತಿನಿಧಿಗಳು, ಹಲವಾರು ಸಂಘಟನೆಗಳ ಮುಖಂಡರು ಸಾರ್ವಜನಿಕರು ಉಪಸ್ಥಿತರಿದ್ದರು,@publicnewskunigal

About the Author

Publicnewskunigal

Administrator

View All Posts
Post Views: 269

Related

Post navigation

Previous: ಅಮರಶಿಲ್ಪಿ ಜಕಣಾಚಾರಿ ರವರ ಕೊಡುಗೆ ಈ ನಾಡಿಗೆ ಅಪಾರವಾದದ್ದು!
Next: ಕಿತ್ತಿನಾಮಂಗಲ ಕೆರೆಯ ಫಲವತ್ತಾದ ಮಣ್ಣನ್ನು ಇಟ್ಟಿಗೆ ಕಾರ್ಖಾನೆಗೆ ಸಾಗಿಸಲು ರೈತರ ವಿರೋಧ!

Related Stories

Screenshot_20240516-182827_Video Maker
  • CRIME
  • KUNIGAL
  • POLICE
  • TUMKUR

ಆನ್ಲೈನ್ ಗೇಮಿಂಗ್ ಚಟಕ್ಕೆ ಬಿದ್ದ ಯುವಕನಿಂದ ಸರಗಳ್ಳತನ ಆರೋಪಿಯ ಬಂಧನ!

Publicnewskunigal May 27, 2026 0
FB_IMG_1779536483556
  • KUNIGAL
  • MLA
  • State
  • TUMKUR

ಮಳೆಗಾಗಿ ಯಡಿಯೂರು ಶ್ರೀ ಸಿದ್ದಲಿಂಗೇಶ್ವರನಿಗೆ ವಿಶೇಷ ಪೂಜೆ ಸಲ್ಲಿಸಿದ ಶಾಸಕ ಡಾ.ರಂಗನಾಥ್!

Publicnewskunigal May 23, 2026 0
IMG-20260519-WA0008
  • DCM
  • KUNIGAL
  • MLA
  • State
  • TUMKUR

ನೀರಾವರಿ ಯೋಜನೆಗಳಿಗೆ ಹೆಚ್ಚಿನ ಅನುದಾನ ನೀಡಲಾಗಿದೆ DCM ಡಿ.ಕೆ ಶಿವಕುಮಾರ್!

Publicnewskunigal May 19, 2026 0

Recent Posts

  • ಆನ್ಲೈನ್ ಗೇಮಿಂಗ್ ಚಟಕ್ಕೆ ಬಿದ್ದ ಯುವಕನಿಂದ ಸರಗಳ್ಳತನ ಆರೋಪಿಯ ಬಂಧನ!
  • ಮಳೆಗಾಗಿ ಯಡಿಯೂರು ಶ್ರೀ ಸಿದ್ದಲಿಂಗೇಶ್ವರನಿಗೆ ವಿಶೇಷ ಪೂಜೆ ಸಲ್ಲಿಸಿದ ಶಾಸಕ ಡಾ.ರಂಗನಾಥ್!
  • ನೀರಾವರಿ ಯೋಜನೆಗಳಿಗೆ ಹೆಚ್ಚಿನ ಅನುದಾನ ನೀಡಲಾಗಿದೆ DCM ಡಿ.ಕೆ ಶಿವಕುಮಾರ್!
  • ರಾಷ್ಟ್ರೀಯ ಹೆದ್ದಾರಿ 75ರಲ್ಲಿ ಭೀಕರ ರಸ್ತೆ ಅಪಘಾತ ತಾಯಿ, ಮಗಳು ಸ್ಥಳದಲ್ಲಿ ಸಾವು!
  • ವಾಹನ ತಪಾಸಣೆಯ ವೇಳೆ ಪೊಲೀಸರಿಂದ ತಪ್ಪಿಸಿಕೊಳ್ಳಲು ಹೊಗಿ ಕೆಳಗೆ ಬಿದ್ದ ಬೈಕ್ ಸವಾರ ಕರ್ತವ್ಯ ನಿರತ ಪಿಎಸ್ಐ ಮೇಲೆ ಹಲ್ಲೆಗೆ ಯತ್ನ!

Archives

  • May 2026
  • April 2026
  • March 2026
  • February 2026
  • January 2026
  • December 2025
  • November 2025
  • October 2025
  • September 2025
  • August 2025
  • July 2025
  • June 2025
  • May 2025
  • April 2025
  • March 2025
  • February 2025
  • January 2025
  • December 2024
  • November 2024
  • October 2024
  • September 2024
  • August 2024
  • July 2024
  • June 2024
  • May 2024
  • April 2024
  • March 2024
  • February 2024
  • January 2024
  • December 2023
  • November 2023
  • October 2023
  • September 2023
  • August 2023
  • July 2023
  • June 2023
  • May 2023
  • April 2023
  • March 2023
  • February 2023
  • January 2023
  • December 2022
  • November 2022

Categories

  • Bangalore
  • Beseom
  • BMTC
  • CRIME
  • Daily news
  • DCM
  • DK SURESH
  • Doctor
  • Highcourt
  • KSRTC
  • KUNIGAL
  • Magadi
  • MLA
  • POLICE
  • Politics
  • Sports
  • SSLC
  • State
  • Temple
  • TUMKUR
  • ಅಪಘಾತ
  • ಅಪರಾಧ
  • ಅಭಿವೃದ್ದಿ
  • ಅರಣ್ಯ
  • ಕ್ರೈಂ
  • ದಲಿತ
  • ಬಿಜೆಪಿ
  • ಭ್ರಷ್ಟಾಚಾರ
  • ರಾಜಕೀಯ
  • ವಾಮಾಚಾರ

You May Have Missed

Screenshot_20240516-182827_Video Maker
  • CRIME
  • KUNIGAL
  • POLICE
  • TUMKUR

ಆನ್ಲೈನ್ ಗೇಮಿಂಗ್ ಚಟಕ್ಕೆ ಬಿದ್ದ ಯುವಕನಿಂದ ಸರಗಳ್ಳತನ ಆರೋಪಿಯ ಬಂಧನ!

Publicnewskunigal May 27, 2026 0
FB_IMG_1779536483556
  • KUNIGAL
  • MLA
  • State
  • TUMKUR

ಮಳೆಗಾಗಿ ಯಡಿಯೂರು ಶ್ರೀ ಸಿದ್ದಲಿಂಗೇಶ್ವರನಿಗೆ ವಿಶೇಷ ಪೂಜೆ ಸಲ್ಲಿಸಿದ ಶಾಸಕ ಡಾ.ರಂಗನಾಥ್!

Publicnewskunigal May 23, 2026 0
IMG-20260519-WA0008
  • DCM
  • KUNIGAL
  • MLA
  • State
  • TUMKUR

ನೀರಾವರಿ ಯೋಜನೆಗಳಿಗೆ ಹೆಚ್ಚಿನ ಅನುದಾನ ನೀಡಲಾಗಿದೆ DCM ಡಿ.ಕೆ ಶಿವಕುಮಾರ್!

Publicnewskunigal May 19, 2026 0
IMG-20260518-WA0021
  • CRIME
  • KUNIGAL
  • TUMKUR
  • ಅಪಘಾತ

ರಾಷ್ಟ್ರೀಯ ಹೆದ್ದಾರಿ 75ರಲ್ಲಿ ಭೀಕರ ರಸ್ತೆ ಅಪಘಾತ ತಾಯಿ, ಮಗಳು ಸ್ಥಳದಲ್ಲಿ ಸಾವು!

Publicnewskunigal May 18, 2026 0
  • ಅಭಿವೃದ್ದಿ
Copyright © 2026 All rights reserved. | ReviewNews by AF themes.