Skip to content
July 21, 2026
  • ಅಭಿವೃದ್ದಿ

KUNIGAL NEWS

Primary Menu
  • ಅಭಿವೃದ್ದಿ
Light/Dark Button
Watch Video
  • Home
  • 2026
  • February
  • ಸಾವಿರಾರು ಭಕ್ತರ ಸಮ್ಮುಖದಲ್ಲಿ ತಪೊ ಕ್ಷೇತ್ರ ಕಗ್ಗೆರೆಯ ಶ್ರೀ ಸಿದ್ದಲಿಂಗೇಶ್ವರ ಸ್ವಾಮಿಯ ಬ್ರಹ್ಮರಥೋತ್ಸವ ಸಂಪನ್ನ!
  • Daily news

ಸಾವಿರಾರು ಭಕ್ತರ ಸಮ್ಮುಖದಲ್ಲಿ ತಪೊ ಕ್ಷೇತ್ರ ಕಗ್ಗೆರೆಯ ಶ್ರೀ ಸಿದ್ದಲಿಂಗೇಶ್ವರ ಸ್ವಾಮಿಯ ಬ್ರಹ್ಮರಥೋತ್ಸವ ಸಂಪನ್ನ!

Publicnewskunigal February 24, 2026 1 minute read
Spread the love

ಅದ್ದೂರಿಯಾಗಿ ಜರುಗಿದ ತಪೊ ಕ್ಷೇತ್ರ ಕಗ್ಗೆರೆಯ ಶ್ರೀ ಸಿದ್ದಲಿಂಗೇಶ್ವರ ಸ್ವಾಮಿಯ ಬ್ರಹ್ಮರಥೋತ್ಸವ!

ಕುಣಿಗಲ್ ತಾಲ್ಲೂಕಿನ ಇತಿಹಾಸ ಪ್ರಸಿದ್ಧ ಶ್ರೀ ಸಿದ್ದಲಿಂಗೇಶ್ವರ ಸ್ವಾಮಿಯ ತಪೋ ಕ್ಷೇತ್ರ ಕಗ್ಗೆರೆಯಲ್ಲಿ ಮಂಗಳವಾರ ಶ್ರೀ ಸಿದ್ದಲಿಂಗೇಶ್ವರ ಸ್ವಾಮಿಯ ಬ್ರಹ್ಮರಥೋತ್ಸವ ಸಾವಿರಾರು ಭಕ್ತರ ಸಮ್ಮುಖದಲ್ಲಿ ವಿಜೃಂಭಣೆಯಿಂದ ಜರುಗಿತು ಪ್ರತಿ ವರ್ಷದಂತೆ ಈ ವರ್ಷವೂ ಕೂಡ ಸ್ವಾಮಿಯ ಶಟ್ಥಲಧ್ವಜ ಹರಾಜು ಪ್ರಕ್ರಿಯೆಯಲ್ಲಿ ಎರಡುವರೆ ಲಕ್ಷರೂಪಾಯಿಗೆ ಹರಾಜು ಮೂಲಕ ಶಾಸಕ ಡಾ.ರಂಗನಾಥ್ ರವರು ರಥೋತ್ಸವದ ಮೊದಲ ಪೂಜೆಗೆ ಭಾಜನರಾದರು ಶ್ರೀ ಸಿದ್ದಲಿಂಗೇಶ್ವರ ಸ್ವಾಮಿಗೆ ಪೂಜೆ ಸಲ್ಲಿಸಿ ಬಳಿಕ ರಥೋತ್ಸವದಲ್ಲಿ ಭಾಗಿಯಾದರು,ಭಕ್ತರು ತಮ್ಮ ಇಷ್ಟಾರ್ಥಗಳಿಗಾಗಿ ಪ್ರಾರ್ಥಿಸಿ ರಥಕ್ಕೆ ಹಣ್ಣು ಧವನ ತೂರುವ ಮೂಲಕ ಪೂಜೆ ಸಲ್ಲಿಸಿದರು ಜಾತ್ರಮಹೊತ್ಸವಕ್ಕೆ ಬಂದಿದ್ದ ಭಕ್ತರು ರಥೋತ್ಸವದ ವೇಳೆ ಭಕ್ತರಿಗೆ ಮಜ್ಜಿಗೆ,ಪಾನಕ ಕೋಸಂಬರಿ,ಎಳನೀರು,ಹಾಗೂ ಅಲ್ಲಲ್ಲಿ ಅರವಂಟಿಗೆ ಮೂಲಕ ಪ್ರಸಾದ ವಿತರಿಸಿದರು, ಜಾತ್ರಮಹೊತ್ಸವದ ಪ್ರಯುಕ್ತ ಸಿದ್ದಲಿಂಗೇಶ್ವರ ಸ್ವಾಮಿಗೆ ವಿಶೇಷ ಹೂವಿನ ಅಲಂಕಾರ ಮಾಡಲಾಗಿತ್ತು ಈ ವೇಳೆ ಶಾಸಕ ಡಾ.ರಂಗನಾಥ್ ಮಾತನಾಡಿ ರಾಜ್ಯದ ಮೂಲೆ ಮೂಲೆಯಿಂದಲು ತಪೋಕ್ಷೇತ್ರಕ್ಕೆ ಲಕ್ಷಾಂತರ ಭಕ್ತರು ಆಗಮಿಸುತ್ತಾರೆ ಸಿದ್ದಲಿಂಗೇಶ್ವರ ಸ್ವಾಮಿಯ ದರ್ಶನ ಪಡೆದರೆ ಒಂದು ವಿಶೇಷವಾದ ಶಕ್ತಿ ದೊರೆಯುತ್ತದೆ ಜಿಲ್ಲಾಡಳಿತ ಹಾಗೂ ತಾಲ್ಲೂಕು ಆಡಳಿತ ಜಾತ್ರಮಹೊತ್ಸವನ್ನು ವಿಶೇಷವಾಗಿ ಆಯೋಜನೆ ಮಾಡಿದೆ ಎಲ್ಲರು ಜಾತ್ರಮಹೊತ್ಸವದಲ್ಲಿ ಭಾಗಿಯಾಗಿ ದೇವರ ಆಶಿರ್ವಾದ ಪಡೆದುಕೊಳ್ಳಿ ಎಂದರು ಕಾರ್ಯಕ್ರಮದಲ್ಲಿ ತುಮಕೂರು ಅಪಾರ ಜಿಲ್ಲಾಧಿಕಾರಿ ಡಾ.ತಿಪ್ಪೇಸ್ವಾಮಿ,ತಹಶೀಲ್ದಾರ್ ಕರಿಯನಾಯ್ಕ್, ಬಾಳೆಹೊನ್ನೂರು ಶಾಖಾ ಮಠದ ರೇಣುಕಾಶಿವಚಾರ್ಯ ಸ್ವಾಮಿಜಿ,ಬೆಟ್ಟಹಳ್ಳಿ ಮಠದ ಚಂದ್ರಶೇಖರ ಶಿವಾಚಾರ್ಯ ಸ್ವಾಮಿಜಿ,ನೆಲಮಂಗಲದ ಬಸಣ್ಣದೇವರ ಮಠದ ಸ್ವಾಮಿಜಿ,ದೇವಾಲಯದ ಕಾರ್ಯನಿರ್ವಣ ಅಧಿಕಾರಿ,ಸೇರಿದಂತೆ ಕಂದಾಯ ಇಲಾಖೆಯ ಅಧಿಕಾರಿಗಳು ಸೇರಿದಂತೆ ಹಲವರು ಉಪಸ್ಥಿತರಿದ್ದರು,@publicnewskunigal

About the Author

Publicnewskunigal

Administrator

View All Posts
Post Views: 391

Related

Post navigation

Previous: ನವಜಾತ ಶಿಶುವನ್ನು ರಸ್ತೆ ಬದಿಯಲ್ಲಿ ಎಸೆದು ಹೊದ್ರ ಹೆತ್ತವರು?
Next: ದಲಿತ ಮಹಿಳೆಗೆ ದೇಗುಲ ಪ್ರವೇಶಕ್ಕೆ ನಿರಾಕರಣೆ ಪ್ರಕರಣ ದಾಖಲು ಅರ್ಚಕನ ಬಂಧನ!

Related Stories

IMG-20260720-WA0003
  • Daily news
  • KUNIGAL
  • State
  • TUMKUR

ಯಡಿಯೂರಿನಲ್ಲಿ ಕಲಾ ನಿರಂಜನ ಸೇವಾ ಟ್ರಸ್ಟ್ ಉದ್ಘಾಟನೆ!

Publicnewskunigal July 21, 2026 0
VideoCapture_20260511-193934
  • Daily news
  • KUNIGAL
  • MLA
  • TUMKUR

ಕನ್ನಗುಣಿ ಗ್ರಾಮದ ರಂಗೇಗೌಡ (ದೀಪು) ನಿಧನ!

Publicnewskunigal May 11, 2026
VideoCapture_20260310-220849
  • Daily news
  • KUNIGAL
  • State
  • TUMKUR

ಸಂತೆಪೇಟೆ ಗ್ರಾಮದಲ್ಲಿ ಮಾರ್ಚಿ 18 ರಂದು ಜಿಲ್ಲಾಧಿಕಾರಿ ನೇತೃತ್ವದಲ್ಲಿ ಜನ ಸಂಪರ್ಕ ಸಭೆ!

Publicnewskunigal March 11, 2026

Recent Posts

  • ಯಡಿಯೂರಿನಲ್ಲಿ ಕಲಾ ನಿರಂಜನ ಸೇವಾ ಟ್ರಸ್ಟ್ ಉದ್ಘಾಟನೆ!
  • ಚಾಲಕನ ನಿಯಂತ್ರಣ ತಪ್ಪಿ ಪ್ರಪಾತಕ್ಕೆ ಬಿದ್ದ ಟಿಪ್ಪರ್ ಲಾರಿ ಇಬ್ಬರು ಸ್ಥಳದಲ್ಲಿ ಸಾವು!
  • ಪಟ್ಟಣದ ರಸ್ತೆ ಬದಿಯಲ್ಲಿ ನಡೆದುಕೊಂಡು ಹೊಗುತ್ತಿದ್ದ ವಿದ್ಯಾರ್ಥಿನಿಯರಿಗೆ ಆಟೋ ಡಿಕ್ಕಿಯಾಗಿ ಗಾಯ ಆಸ್ಪತ್ರೆಗೆ ದಾಖಲು!
  • ರಾಗಿ ಬೆಳೆಗೆ ಕಡ್ಡಾಯವಾಗಿ ವಿಮೆ ಮಾಡಿಸುವಂತೆ ರೈತರಿಗೆ ಸಹಾಯಕ ಕೃಷಿ ನಿರ್ದೇಶಕರ ಮನವಿ!
  • ಕರ್ತವ್ಯಕ್ಕೆ ತೆರಳುತಿದ್ದ ವೇಳೆ ರಸ್ತೆ ಅಪಘಾತ ಗ್ರಾಮ ಆಡಳಿತ ಅಧಿಕಾರಿ ಸಾವು!

Archives

  • July 2026
  • June 2026
  • May 2026
  • April 2026
  • March 2026
  • February 2026
  • January 2026
  • December 2025
  • November 2025
  • October 2025
  • September 2025
  • August 2025
  • July 2025
  • June 2025
  • May 2025
  • April 2025
  • March 2025
  • February 2025
  • January 2025
  • December 2024
  • November 2024
  • October 2024
  • September 2024
  • August 2024
  • July 2024
  • June 2024
  • May 2024
  • April 2024
  • March 2024
  • February 2024
  • January 2024
  • December 2023
  • November 2023
  • October 2023
  • September 2023
  • August 2023
  • July 2023
  • June 2023
  • May 2023
  • April 2023
  • March 2023
  • February 2023
  • January 2023
  • December 2022
  • November 2022

Categories

  • Bangalore
  • Beseom
  • BMTC
  • CRIME
  • Daily news
  • DCM
  • DK SURESH
  • Doctor
  • Farmers
  • FOREST
  • Highcourt
  • KSRTC
  • KUNIGAL
  • Magadi
  • MLA
  • POLICE
  • Politics
  • Sports
  • SSLC
  • State
  • Temple
  • TUMKUR
  • ಅಪಘಾತ
  • ಅಪರಾಧ
  • ಅಭಿವೃದ್ದಿ
  • ಅರಣ್ಯ
  • ಕ್ರೈಂ
  • ದಲಿತ
  • ಬಿಜೆಪಿ
  • ಭ್ರಷ್ಟಾಚಾರ
  • ರಾಜಕೀಯ
  • ವಾಮಾಚಾರ

You May Have Missed

IMG-20260720-WA0003
  • Daily news
  • KUNIGAL
  • State
  • TUMKUR

ಯಡಿಯೂರಿನಲ್ಲಿ ಕಲಾ ನಿರಂಜನ ಸೇವಾ ಟ್ರಸ್ಟ್ ಉದ್ಘಾಟನೆ!

Publicnewskunigal July 21, 2026 0
IMG-20260720-WA0020
  • CRIME
  • KUNIGAL
  • POLICE
  • TUMKUR

ಚಾಲಕನ ನಿಯಂತ್ರಣ ತಪ್ಪಿ ಪ್ರಪಾತಕ್ಕೆ ಬಿದ್ದ ಟಿಪ್ಪರ್ ಲಾರಿ ಇಬ್ಬರು ಸ್ಥಳದಲ್ಲಿ ಸಾವು!

Publicnewskunigal July 20, 2026 0
VideoCapture_20260713-202724
  • KUNIGAL
  • MLA
  • POLICE
  • TUMKUR

ಪಟ್ಟಣದ ರಸ್ತೆ ಬದಿಯಲ್ಲಿ ನಡೆದುಕೊಂಡು ಹೊಗುತ್ತಿದ್ದ ವಿದ್ಯಾರ್ಥಿನಿಯರಿಗೆ ಆಟೋ ಡಿಕ್ಕಿಯಾಗಿ ಗಾಯ ಆಸ್ಪತ್ರೆಗೆ ದಾಖಲು!

Publicnewskunigal July 13, 2026 0
20230611_133111
  • Farmers
  • KUNIGAL
  • State
  • TUMKUR

ರಾಗಿ ಬೆಳೆಗೆ ಕಡ್ಡಾಯವಾಗಿ ವಿಮೆ ಮಾಡಿಸುವಂತೆ ರೈತರಿಗೆ ಸಹಾಯಕ ಕೃಷಿ ನಿರ್ದೇಶಕರ ಮನವಿ!

Publicnewskunigal July 10, 2026 0
  • ಅಭಿವೃದ್ದಿ
Copyright © 2026 All rights reserved. | ReviewNews by AF themes.