Skip to content
June 6, 2026
  • ಅಭಿವೃದ್ದಿ

KUNIGAL NEWS

Primary Menu
  • ಅಭಿವೃದ್ದಿ
Light/Dark Button
Watch Video
  • Home
  • 2026
  • April
  • ಈ ಭಾರಿ SSLC ಫಲಿತಾಂಶದಲ್ಲಿ ವಿದ್ಯಾರ್ಥಿನಿಯರದ್ದೆ ಮೇಲುಗೈ!
  • KUNIGAL
  • MLA
  • SSLC
  • TUMKUR

ಈ ಭಾರಿ SSLC ಫಲಿತಾಂಶದಲ್ಲಿ ವಿದ್ಯಾರ್ಥಿನಿಯರದ್ದೆ ಮೇಲುಗೈ!

Publicnewskunigal April 23, 2026 (Last updated: April 23, 2026) 1 minute read
VideoCapture_20260423-213547
Spread the love

ಈ ಭಾರಿ SSLC ಫಲಿತಾಂಶದಲ್ಲಿ ವಿದ್ಯಾರ್ಥಿನಿಯರದ್ದೆ ಮೇಲುಗೈ ಹದಿನಾಲ್ಕು ಸರ್ಕಾರಿ ಪ್ರೌಡಶಾಲೆಗಳಿಗೆ ಶೇಕಡ ನೂರರಷ್ಟ ಫಲಿತಾಂಶ!

ಕುಣಿಗಲ್ ತಾಲ್ಲೂಕಿನಲ್ಲಿ 2025/26ನೇ ಸಾಲಿನ ಎಸ್.ಎಸ್.ಎಲ್.ಸಿ ಫಲಿತಾಂಶ ಪ್ರಕಟವಾಗಿದ್ದು ಈ ಭಾರಿ ವಿದ್ಯಾರ್ಥಿನಿಯರೆ ಮೆಲುಗೈ ಸಾಧಿಸಿದ್ದಾರೆ ಕುಣಿಗಲ್ ಪಟ್ಟಣದ ಸ್ಟೆಲ್ಲಾಮೇರಿಸ್ ಖಾಸಗಿ ಫ್ರೌಡಶಾಲೆಯ ಇಬ್ಬರು ವಿದ್ಯಾರ್ಥಿನಿಯರಾದ ಭೈರವಿ.ಜೆ 625/622 ಚಂದನ ಬಿ.ಜಿ 625/622 ಅಂಕಗಳನ್ನು ಪಡೆದು ರಾಜ್ಯಕ್ಕೆ ನಾಲ್ಕನೆ ಸ್ಥಾನ ಜಿಲ್ಲೆಗೆ ದ್ವಿತೀಯ ಸ್ಥಾನ ಪಡೆಯುವ ಮೂಲಕ ತಾಲ್ಲೂಕಿಗೆ ಕೀರ್ತಿ ತಂದಿದ್ದಾರೆ ಇನ್ನೂ ತೆರದಕುಪ್ಪೆ ಸರ್ಕಾರಿ ಪ್ರೌಡಶಾಲೆಯ ವಿದ್ಯಾರ್ಥಿನಿ ಪುಷ್ಪಲತಾ.ಎಸ್ 626/614 ಅಂಕಗಳನ್ನು ಪಡೆದಿದ್ದು ಉಳಿದಂತೆ ಸರ್ವೋದಯ ಶಾಲೆಯ ಹರ್ಷಿತಾ.ಜೆ 625/620 ಶಪಿನಾ ಬಾನು 625/619 ಕುಣಿಗಲ್ ಪಟ್ಟಣದ ಜ್ಞಾನಭಾರತಿ ಶಾಲೆಯ ಭೂಮಿಕ ಕೆ.ಆರ್ 625/619 ಮಹಾತ್ಮಗಾಂಧಿ ಶಾಲೆಯ ದರ್ಶನ್ ನಾಯಕ್ 625/603 ಅಮೃತೂರು ಕೆ.ಪಿ.ಎಸ್ ಶಾಲೆಯ ಹಿಮಾನಿ 625/603 ಮೂರಾರ್ಜಿ ಶಾಲೆ ಹುಲಿಯೂರುದುರ್ಗ ಮೇಘನಾ 625/601 ಶೇಟ್ಟಿಗೆರೆ ಸರ್ಕಾರಿ ಶಾಲೆಯ ಅಂಜನಾದೇವಿ 625/601 ಅಂಕಗಳನ್ನು ಪಡೆಯುವ ಮೂಲಕ ಶಾಲೆಗೆ ಮತ್ತು ತಾಲ್ಲೂಕಿಗೆ ಕೀರ್ತಿ ತಂದಿದ್ದಾರೆ ತಾಲ್ಲೂಕಿನಾದ್ಯಂತ ಒಟ್ಟು ಹದಿನಾಲ್ಕು ಸರ್ಕಾರಿ ಪ್ರೌಡಶಾಲೆಗಳಾದ ಸಿಂಗೋನಹಳ್ಳಿ, ದೊಡ್ಡಮಧುರೆ,ಆಲ್ಕೆರೆ, ಹೊಸೂರು,ಯಲಗಲವಾಡಿ,ಇಪ್ಪಾಡಿ, ನಿಡಸಾಲೆ,ಹಿತ್ತಲಹಳ್ಳಿ,ತಾವರೆಕೆರೆ,ಎಲೆಕಡಕಲು,ಒಳಗೆರೆಪುರ, ಡಿ.ಹೊಸಹಳ್ಳಿ, ಮೂರಾರ್ಜಿ ದೇಸಾಯಿ ಹುಲಿಯೂರುದುರ್ಗ, ಅಂಬೇಡ್ಕರ್ ವಸತಿ ಶಾಲೆ ಬೆಟ್ಟಹಳ್ಳಿಮಠ ಶಾಲೆಗಳಿಗೆ ಶೇಕಡ ನೂರರಷ್ಟು ಫಲಿತಾಂಶ ಬಂದಿದೆ ಉಳಿದಂತೆ ಈ ಭಾರಿ ಜಿಲ್ಲೆಗೆ ತಾಲ್ಲೂಕು ನಾಲ್ಕನೆ ಸ್ಥಾನ ಪಡೆಯುವ ಮೂಲಕ ಈ ಭಾರಿಯ ಎಸ್.ಎಸ್.ಎಲ್.ಸಿ ಪರೀಕ್ಷೆಯ ಫಲಿತಾಂಶ ಸುಧಾರಣೆ ಕಂಡಿದೆ ಅನುದಾನಿತ ಪ್ರೌಡಶಾಲೆಗಳಾದ ಗೌತಮ ಪ್ರೌಢಶಾಲೆ ಯಡಿಯೂರು ಶ್ರೀ ಸಿದ್ಧಾರ್ಥ ಪ್ರೌಢಶಾಲೆ ಬಿಳಿ ದೇವಾಲಯ ಅನುದಾನ ರಹಿತ ಪ್ರೌಢಶಾಲೆಗಳಾದ ಜ್ಞಾನಭಾರತಿ ಆಂಗ್ಲ ಮಾಧ್ಯಮ ಶಾಲೆ ಕುಣಿಗಲ್, ಸರ್ವೋದಯ, ಹುಲಿಯೂರುದುರ್ಗ ಜ್ಞಾನಭಾರತಿ ಆಂಗ್ಲ ಮಾಧ್ಯಮ ಶಾಲೆ, ಸ್ಟೆಲ್ಲಾ ಮೇರಿಸ್ ಶಾಲೆ, ಸೆಂಟ್ ರೀಟಾ ಶಾಲೆಗಳಿಗು ಸಹ ಶೇಕಡ ನೂರರಷ್ಟು ಫಲಿತಾಂಶ ಬಂದಿದ್ದು1511ವಿದ್ಯಾರ್ಥಿಗಳು 1185 ಮಂದಿ ವಿದ್ಯಾರ್ಥಿನಿಯರು ಪರೀಕ್ಷೆಯಲ್ಲಿ ಭಾಗಿಯಾಗಿದ್ದರು 170 ಮಂದಿ ವಿದ್ಯಾರ್ಥಿಗಳು ಅನುತೀರ್ಣಗೊಂಡಿದ್ದಾರೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಮಮತಾಮಣಿ ತಿಳಿಸಿದ್ದಾರೆ ತಾಲ್ಲೂಕಿಗೆ ಉತ್ತಮ ಫಲಿತಾಂಶ ಬಂದಿರುವ ಕಾರಣ ಮಕ್ಕಳಿಗೆ ಶಿಕ್ಷಕರಿಗೆ ಶಾಸಕ ಡಾ.ರಂಗನಾಥ್ ಅಭಿನಂದನೆ ಸಲ್ಲಿಸಿದ್ದಾರೆ @publicnewskunigal

About the Author

Publicnewskunigal

Administrator

View All Posts
Post Views: 989

Related

Post navigation

Previous: ಕುಡಿದ ಮತ್ತಿನಲ್ಲಿ ಚಿಕ್ಕಮ್ಮನ ಮೇಲೆ ಮಾರಣಾಂತಿಕ ಹಲ್ಲೆ ಆರೋಪಿ ಕೊಲೆಯಲ್ಲಿ ಅಂತ್ಯ!
Next: ಜೀವ ಜಲಕ್ಕೆ ಹಾಹಾಕಾರ ಕುಡಿಯುವ ನೀರಿನ ಬವಣೆ ತಪ್ಪಿಸಲು ಟ್ಯಾಂಕರ್ ಮೊರೆ!

Related Stories

Screenshot_20240516-182827_Video Maker
  • CRIME
  • KUNIGAL
  • POLICE
  • TUMKUR

ಆನ್ಲೈನ್ ಗೇಮಿಂಗ್ ಚಟಕ್ಕೆ ಬಿದ್ದ ಯುವಕನಿಂದ ಸರಗಳ್ಳತನ ಆರೋಪಿಯ ಬಂಧನ!

Publicnewskunigal May 27, 2026 0
FB_IMG_1779536483556
  • KUNIGAL
  • MLA
  • State
  • TUMKUR

ಮಳೆಗಾಗಿ ಯಡಿಯೂರು ಶ್ರೀ ಸಿದ್ದಲಿಂಗೇಶ್ವರನಿಗೆ ವಿಶೇಷ ಪೂಜೆ ಸಲ್ಲಿಸಿದ ಶಾಸಕ ಡಾ.ರಂಗನಾಥ್!

Publicnewskunigal May 23, 2026 0
IMG-20260519-WA0008
  • DCM
  • KUNIGAL
  • MLA
  • State
  • TUMKUR

ನೀರಾವರಿ ಯೋಜನೆಗಳಿಗೆ ಹೆಚ್ಚಿನ ಅನುದಾನ ನೀಡಲಾಗಿದೆ DCM ಡಿ.ಕೆ ಶಿವಕುಮಾರ್!

Publicnewskunigal May 19, 2026 0

Recent Posts

  • ಆನ್ಲೈನ್ ಗೇಮಿಂಗ್ ಚಟಕ್ಕೆ ಬಿದ್ದ ಯುವಕನಿಂದ ಸರಗಳ್ಳತನ ಆರೋಪಿಯ ಬಂಧನ!
  • ಮಳೆಗಾಗಿ ಯಡಿಯೂರು ಶ್ರೀ ಸಿದ್ದಲಿಂಗೇಶ್ವರನಿಗೆ ವಿಶೇಷ ಪೂಜೆ ಸಲ್ಲಿಸಿದ ಶಾಸಕ ಡಾ.ರಂಗನಾಥ್!
  • ನೀರಾವರಿ ಯೋಜನೆಗಳಿಗೆ ಹೆಚ್ಚಿನ ಅನುದಾನ ನೀಡಲಾಗಿದೆ DCM ಡಿ.ಕೆ ಶಿವಕುಮಾರ್!
  • ರಾಷ್ಟ್ರೀಯ ಹೆದ್ದಾರಿ 75ರಲ್ಲಿ ಭೀಕರ ರಸ್ತೆ ಅಪಘಾತ ತಾಯಿ, ಮಗಳು ಸ್ಥಳದಲ್ಲಿ ಸಾವು!
  • ವಾಹನ ತಪಾಸಣೆಯ ವೇಳೆ ಪೊಲೀಸರಿಂದ ತಪ್ಪಿಸಿಕೊಳ್ಳಲು ಹೊಗಿ ಕೆಳಗೆ ಬಿದ್ದ ಬೈಕ್ ಸವಾರ ಕರ್ತವ್ಯ ನಿರತ ಪಿಎಸ್ಐ ಮೇಲೆ ಹಲ್ಲೆಗೆ ಯತ್ನ!

Archives

  • May 2026
  • April 2026
  • March 2026
  • February 2026
  • January 2026
  • December 2025
  • November 2025
  • October 2025
  • September 2025
  • August 2025
  • July 2025
  • June 2025
  • May 2025
  • April 2025
  • March 2025
  • February 2025
  • January 2025
  • December 2024
  • November 2024
  • October 2024
  • September 2024
  • August 2024
  • July 2024
  • June 2024
  • May 2024
  • April 2024
  • March 2024
  • February 2024
  • January 2024
  • December 2023
  • November 2023
  • October 2023
  • September 2023
  • August 2023
  • July 2023
  • June 2023
  • May 2023
  • April 2023
  • March 2023
  • February 2023
  • January 2023
  • December 2022
  • November 2022

Categories

  • Bangalore
  • Beseom
  • BMTC
  • CRIME
  • Daily news
  • DCM
  • DK SURESH
  • Doctor
  • Highcourt
  • KSRTC
  • KUNIGAL
  • Magadi
  • MLA
  • POLICE
  • Politics
  • Sports
  • SSLC
  • State
  • Temple
  • TUMKUR
  • ಅಪಘಾತ
  • ಅಪರಾಧ
  • ಅಭಿವೃದ್ದಿ
  • ಅರಣ್ಯ
  • ಕ್ರೈಂ
  • ದಲಿತ
  • ಬಿಜೆಪಿ
  • ಭ್ರಷ್ಟಾಚಾರ
  • ರಾಜಕೀಯ
  • ವಾಮಾಚಾರ

You May Have Missed

Screenshot_20240516-182827_Video Maker
  • CRIME
  • KUNIGAL
  • POLICE
  • TUMKUR

ಆನ್ಲೈನ್ ಗೇಮಿಂಗ್ ಚಟಕ್ಕೆ ಬಿದ್ದ ಯುವಕನಿಂದ ಸರಗಳ್ಳತನ ಆರೋಪಿಯ ಬಂಧನ!

Publicnewskunigal May 27, 2026 0
FB_IMG_1779536483556
  • KUNIGAL
  • MLA
  • State
  • TUMKUR

ಮಳೆಗಾಗಿ ಯಡಿಯೂರು ಶ್ರೀ ಸಿದ್ದಲಿಂಗೇಶ್ವರನಿಗೆ ವಿಶೇಷ ಪೂಜೆ ಸಲ್ಲಿಸಿದ ಶಾಸಕ ಡಾ.ರಂಗನಾಥ್!

Publicnewskunigal May 23, 2026 0
IMG-20260519-WA0008
  • DCM
  • KUNIGAL
  • MLA
  • State
  • TUMKUR

ನೀರಾವರಿ ಯೋಜನೆಗಳಿಗೆ ಹೆಚ್ಚಿನ ಅನುದಾನ ನೀಡಲಾಗಿದೆ DCM ಡಿ.ಕೆ ಶಿವಕುಮಾರ್!

Publicnewskunigal May 19, 2026 0
IMG-20260518-WA0021
  • CRIME
  • KUNIGAL
  • TUMKUR
  • ಅಪಘಾತ

ರಾಷ್ಟ್ರೀಯ ಹೆದ್ದಾರಿ 75ರಲ್ಲಿ ಭೀಕರ ರಸ್ತೆ ಅಪಘಾತ ತಾಯಿ, ಮಗಳು ಸ್ಥಳದಲ್ಲಿ ಸಾವು!

Publicnewskunigal May 18, 2026 0
  • ಅಭಿವೃದ್ದಿ
Copyright © 2026 All rights reserved. | ReviewNews by AF themes.