ಉಳುಮೆ ಮಾಡುತಿದ್ದ ವೇಳೆ ಹಳ್ಳಕ್ಕೆ ಬಿದ್ದ ಟ್ರಾಕ್ಟರ್ ರೈತ ಸ್ಥಳದಲ್ಲೆ ಸಾವು!

Spread the love

ಜಮೀನಿನಲ್ಲಿ ಉಳುಮೆ ಮಾಡುತಿದ್ದ ವೇಳೆ ಟ್ರಾಕ್ಟರ್ ಪಲ್ಟಿಯಾಗಿ ಯುವ ರೈತ ಸ್ಥಳದಲ್ಲೆ ಸಾವನ್ನಪ್ಪಿರುವ ಘಟನೆ ನಡೆದಿದೆ

ಕುಣಿಗಲ್ ತಾಲ್ಲೂಕಿನ ಬಸವಮತ್ತಿಕೆರೆ ಗ್ರಾಮದಲ್ಲಿ ಬುಧವಾರ ಸಂಜೆ ಘಟನೆ ತಮ್ಮ ಜಮೀನಿನಲ್ಲಿ ಉಳುಮೆ ಮಾಡುತ್ತಿದ್ದ ವೇಳೆ ನಿಯಂತ್ರಣ ತಪ್ಪಿದ ಟ್ರಾಕ್ಟರ್ ಹಳ್ಳಕ್ಕೆ ಬಿದ್ದಿದ್ದು ಟ್ರಾಕ್ಟರ್ ಕೆಳಗೆ ಸಿಲುಕಿದ್ದ (27) ವರ್ಷದ ನರೇಶ್ ಸ್ಥಳದಲ್ಲೆ ಸಾವನ್ನಪ್ಪಿರುವ ಯುವ ರೈತ ಸ್ಥಳಕ್ಕೆ ಅಮೃತೂರು ಸಿಪಿಐ ಮಧ್ಯನಾಯಕ್ ಹಾಗೂ ಪಿಎಸ್ಐ ಶಮಂತ್ ಗೌಡ ಬೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ

ಅಡಿಕೆ ತುಂಬಿದ್ದ ಟ್ರಾಕ್ಟರ್ ಹಳ್ಳಕ್ಕೆ ಬಿದ್ದು ತಂದೆ ಮಗ ಸಾವನ್ನಪ್ಪಿರುವ ಪ್ರಕರಣ ಮಾಸುವ ಮುನ್ನವೆ ಮತ್ತೊಂದು ಘಟನೆ ನಡೆದಿದೆ ಈ ಸಂಬಂಧ ಅಮೃತೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ @publicnewskunigal