Skip to content
March 7, 2026
  • ಅಭಿವೃದ್ದಿ

KUNIGAL NEWS

Primary Menu
  • ಅಭಿವೃದ್ದಿ
Light/Dark Button
Watch Video
  • Home
  • 2024
  • December
  • ತಮಕೂರಿನಲ್ಲಿ ೩೯ನೇ ರಾಜ್ಯ ಪತ್ರಕರ್ತರ ಸಮ್ಮೇಳನದ ಲಾಂಛನ ಬಿಡುಗಡೆಗೊಳಿಸಿದ ಸಿಎಂ!
  • Daily news
  • KUNIGAL
  • Politics
  • State
  • TUMKUR

ತಮಕೂರಿನಲ್ಲಿ ೩೯ನೇ ರಾಜ್ಯ ಪತ್ರಕರ್ತರ ಸಮ್ಮೇಳನದ ಲಾಂಛನ ಬಿಡುಗಡೆಗೊಳಿಸಿದ ಸಿಎಂ!

Publicnewskunigal December 22, 2024 (Last updated: December 22, 2024) 1 minute read
Spread the love

ಕಲ್ಪತರು ನಾಡಿನಲ್ಲಿ ೩೯ನೇ ರಾಜ್ಯ ಮಟ್ಟದ ಪತ್ರಕರ್ತರ ಸಮ್ಮೇಳನದ ಲಾಂಛನ ಬಿಡುಗಡೆ ಮಾಡಿದ ಸಿ,ಎಂ ಸಿದ್ದರಾಮಯ್ಯ

Bangalore|ಕಲ್ಪತರು ನಾಡು ತುಮಕೂರಿನಲ್ಲಿ ಜನವರಿ18 ಮತ್ತು 19 ರಂದು ನಡೆಯಲಿರುವ 39ನೇ ರಾಜ್ಯ ಪತ್ರಕರ್ತರ ಸಮ್ಮೇಳನದ ಲಾಂಛನವನ್ನು ಗೃಹ ಸಚಿವ ಜಿ.ಪರಮೇಶ್ವರ ಅವರ ಸಮ್ಮುಖದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶನಿವಾರ ಗೃಹ ಕಚೇರಿ ಕೃಷ್ಣಾದಲ್ಲಿ ಬಿಡುಗಡೆ ಮಾಡಿದರು

ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘ ಆಯೋಜಿಸುತ್ತಿರುವ ರಾಜ್ಯ ಸಮ್ಮೇಳನದ ಉದ್ಘಾಟನೆಗೆ ಆಗಮಿಸಬೇಕು ಎಂದು ಸ್ವಾಗತ ಸಮಿತಿ ಅಧ್ಯಕ್ಷರು ಮತ್ತು ಗೃಹ ಸಚಿವರಾದ ಜಿ.ಪರಮೇಶ್ವರ್ ಅವರು ಆಹ್ವಾನಿಸಿದಾಗ ಮುಖ್ಯಮಂತ್ರಿಗಳು ಸಮ್ಮತಿಸಿದರು.ಈ ಸಂದರ್ಭದಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ ಅವರು, ಕಳೆದ ಬಾರಿಯೂ ಸಮ್ಮೇಳನ ಉದ್ಘಾಟನೆಗೆ ಬಂದಿದ್ದೇನೆ. ಈ ಬಾರಿಯೂ ಬರುತ್ತೇನೆ. ಸಮ್ಮೇಳನಕ್ಕೆ ಅಗತ್ಯವಾದ ಸಹಕಾರವನ್ನು ನೀಡುತ್ತೇನೆ ಎಂದು ತಿಳಿಸಿ ಶುಭ ಹಾರೈಸಿದರು.ಈ ಸಂದರ್ಭದಲ್ಲಿ ಮಾತನಾಡಿದ ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ರವರು,

ಡಿಸೆಂಬರ್‌ನಲ್ಲಿ ಸಮ್ಮೇಳನ ಮಾಡಲು ಉದ್ದೇಶಿಸಲಾಗಿತ್ತು. ತಾವು ನೀಡಿದ ಸಲಹೆ ಹಿನ್ನೆಲೆಯಲ್ಲಿ ಜನವರಿ ತಿಂಗಳಲ್ಲಿ ಸಮ್ಮೇಳನ ಆಯೋಜಿಸಲು ನಿರ್ಧರಿಸಲಾಯಿತು ಎಂದು ಹೇಳಿದಾಗಲೂ ಪ್ರತಿಕ್ರಿಯಿಸಿದ ಮುಖ್ಯ ಮಂತ್ರಿಗಳು ಪತ್ರಕರ್ತರ ಸಮ್ಮೇಳನ ಚೆನ್ನಾಗಿ ಆಯೋಜಿಸಿ ಚರ್ಚೆಗಳಾಗಲಿ ಖಂಡಿತವಾಗಿ ಬರುತ್ತೇನೆ ಎಂದರು.ಇದೇ ಸಂದರ್ಭದಲ್ಲಿ ಕಾರ್ಮಿಕ ಸಚಿವ ಸಂತೋಷ್ ಲಾಡ್, ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರ ಕೆ.ವಿ.ಪ್ರಭಾಕರ್ ಅವರನ್ನು ಆಹ್ವಾನಿಸಲಾಯಿತು.ಈ ಸಂದರ್ಭದಲ್ಲಿ ತುಮಕೂರು ಜಿಲ್ಲಾ ಘಟಕದ ಅಧ್ಯಕ್ಷ ಚಿ.ನಿ.ಪುರುಶೋತ್ತಮ್, ಪ್ರಧಾನ ಕಾರ್ಯದರ್ಶಿ ರಘುರಾಮ್, ರಾಷ್ಟ್ರೀಯ ಮಂಡಳಿ ಸದಸ್ಯರಾದ ಡಿ.ಎಂ.ಸತೀಶ್, ಟಿ.ಎನ್.ಮಧುಕರ್, ಅನು ಶಾಂತರಾಜು, ಜಿಲ್ಲಾ ಪದಾಧಿಕಾರಿಗಳಾದ ಸತೀಶ್ ಹಾರೋಗೆರೆ, ಪರಮೇಶ್, ಯಶಸ್, ಹರೀಶ್ ಆಚಾರ್ಯ, ಕೆ.ವಿ.ಪುರುಷೋತ್ತಮ ಹಾಜರಿದ್ದರು.@publicnewskunigal

About the Author

Publicnewskunigal

Administrator

View All Posts
Post Views: 417

Related

Post navigation

Previous: KUNIGAL|ಕಷ್ಟ ಕಾಲದಲ್ಲಿ ಕಾರ್ಯಕರ್ತರ ಜೊತೆ ನಿಲ್ಲುವೆ ಸಿ.ಟಿ ರವಿ!
Next: ಆಹಾರ ಅರಸಿ ಮರವೆರಿದ ಚಿರತೆಗೆ ವಿದ್ಯುತ್ ಪ್ರವಹಿಸಿ ಸಾವು!

Related Stories

IMG-20260304-WA0003
  • Daily news
  • KUNIGAL
  • MLA
  • State
  • TUMKUR

ಚಿರತೆ ದಾಳಿಗೆ ಕೊಟ್ಟಿಗೆಯಲ್ಲಿದ್ದ ಇಪ್ಪತ್ತಕ್ಕೂ ಹೆಚ್ಚು ಕುರಿಗಳ ಸಾವು!

Publicnewskunigal March 4, 2026 0
VideoCapture_20260226-100309
  • CRIME
  • Daily news
  • KUNIGAL
  • POLICE
  • State
  • TUMKUR

ಚಿಕ್ಕ ಕೆರೆಯ ಬಳಿ ಭೀಕರ ರಸ್ತೆ ಅಪಘಾತ ಒರ್ವ ಮಹಿಳೆ ಸ್ಥಳದಲ್ಲೆ ಸಾವು!

Publicnewskunigal February 26, 2026 0
IMG-20260225-WA0001
  • CRIME
  • KUNIGAL
  • State
  • Temple
  • TUMKUR

ದಲಿತ ಮಹಿಳೆಗೆ ದೇಗುಲ ಪ್ರವೇಶಕ್ಕೆ ನಿರಾಕರಣೆ ಪ್ರಕರಣ ದಾಖಲು ಅರ್ಚಕನ ಬಂಧನ!

Publicnewskunigal February 25, 2026 0

Recent Posts

  • ಚಿರತೆ ದಾಳಿಗೆ ಕೊಟ್ಟಿಗೆಯಲ್ಲಿದ್ದ ಇಪ್ಪತ್ತಕ್ಕೂ ಹೆಚ್ಚು ಕುರಿಗಳ ಸಾವು!
  • ಚಿಕ್ಕ ಕೆರೆಯ ಬಳಿ ಭೀಕರ ರಸ್ತೆ ಅಪಘಾತ ಒರ್ವ ಮಹಿಳೆ ಸ್ಥಳದಲ್ಲೆ ಸಾವು!
  • ದಲಿತ ಮಹಿಳೆಗೆ ದೇಗುಲ ಪ್ರವೇಶಕ್ಕೆ ನಿರಾಕರಣೆ ಪ್ರಕರಣ ದಾಖಲು ಅರ್ಚಕನ ಬಂಧನ!
  • ಸಾವಿರಾರು ಭಕ್ತರ ಸಮ್ಮುಖದಲ್ಲಿ ತಪೊ ಕ್ಷೇತ್ರ ಕಗ್ಗೆರೆಯ ಶ್ರೀ ಸಿದ್ದಲಿಂಗೇಶ್ವರ ಸ್ವಾಮಿಯ ಬ್ರಹ್ಮರಥೋತ್ಸವ ಸಂಪನ್ನ!
  • ನವಜಾತ ಶಿಶುವನ್ನು ರಸ್ತೆ ಬದಿಯಲ್ಲಿ ಎಸೆದು ಹೊದ್ರ ಹೆತ್ತವರು?

Archives

  • March 2026
  • February 2026
  • January 2026
  • December 2025
  • November 2025
  • October 2025
  • September 2025
  • August 2025
  • July 2025
  • June 2025
  • May 2025
  • April 2025
  • March 2025
  • February 2025
  • January 2025
  • December 2024
  • November 2024
  • October 2024
  • September 2024
  • August 2024
  • July 2024
  • June 2024
  • May 2024
  • April 2024
  • March 2024
  • February 2024
  • January 2024
  • December 2023
  • November 2023
  • October 2023
  • September 2023
  • August 2023
  • July 2023
  • June 2023
  • May 2023
  • April 2023
  • March 2023
  • February 2023
  • January 2023
  • December 2022
  • November 2022

Categories

  • Bangalore
  • Beseom
  • BMTC
  • CRIME
  • Daily news
  • DK SURESH
  • Doctor
  • Highcourt
  • KSRTC
  • KUNIGAL
  • Magadi
  • MLA
  • POLICE
  • Politics
  • Sports
  • SSLC
  • State
  • Temple
  • TUMKUR
  • ಅಪಘಾತ
  • ಅಪರಾಧ
  • ಅಭಿವೃದ್ದಿ
  • ಅರಣ್ಯ
  • ಕ್ರೈಂ
  • ದಲಿತ
  • ಬಿಜೆಪಿ
  • ಭ್ರಷ್ಟಾಚಾರ
  • ರಾಜಕೀಯ
  • ವಾಮಾಚಾರ

You May Have Missed

IMG-20260304-WA0003
  • Daily news
  • KUNIGAL
  • MLA
  • State
  • TUMKUR

ಚಿರತೆ ದಾಳಿಗೆ ಕೊಟ್ಟಿಗೆಯಲ್ಲಿದ್ದ ಇಪ್ಪತ್ತಕ್ಕೂ ಹೆಚ್ಚು ಕುರಿಗಳ ಸಾವು!

Publicnewskunigal March 4, 2026 0
VideoCapture_20260226-100309
  • CRIME
  • Daily news
  • KUNIGAL
  • POLICE
  • State
  • TUMKUR

ಚಿಕ್ಕ ಕೆರೆಯ ಬಳಿ ಭೀಕರ ರಸ್ತೆ ಅಪಘಾತ ಒರ್ವ ಮಹಿಳೆ ಸ್ಥಳದಲ್ಲೆ ಸಾವು!

Publicnewskunigal February 26, 2026 0
IMG-20260225-WA0001
  • CRIME
  • KUNIGAL
  • State
  • Temple
  • TUMKUR

ದಲಿತ ಮಹಿಳೆಗೆ ದೇಗುಲ ಪ್ರವೇಶಕ್ಕೆ ನಿರಾಕರಣೆ ಪ್ರಕರಣ ದಾಖಲು ಅರ್ಚಕನ ಬಂಧನ!

Publicnewskunigal February 25, 2026 0
  • Daily news

ಸಾವಿರಾರು ಭಕ್ತರ ಸಮ್ಮುಖದಲ್ಲಿ ತಪೊ ಕ್ಷೇತ್ರ ಕಗ್ಗೆರೆಯ ಶ್ರೀ ಸಿದ್ದಲಿಂಗೇಶ್ವರ ಸ್ವಾಮಿಯ ಬ್ರಹ್ಮರಥೋತ್ಸವ ಸಂಪನ್ನ!

Publicnewskunigal February 24, 2026 0
  • ಅಭಿವೃದ್ದಿ
Copyright © 2026 All rights reserved. | ReviewNews by AF themes.