
ಕುಣಿಗಲ್ ತಾಲ್ಲೂಕಿನ ಹುಲಿಯೂರುದುರ್ಗ ವ್ಯಾಪ್ತಿಯ ರಾಜ್ಯ ಹೆದ್ದಾರಿ 33ರ ಕೃಷ್ಣಪ್ಪನ ಕೊಪ್ಪಲು ಬಳಿ ಅಪರಿಚಿತ ವಾಹನ ಡಿಕ್ಕಿಯಾಗಿ ಸೋಮವಾರ ಸಂಜೆ ರಸ್ತೆ ದಾಟುತ್ತಿದ್ದ ಸುಮಾರು 60 ವರ್ಷ ವಯಸ್ಸಿನ ಅಪರಿಚಿತ ವ್ಯಕ್ತಿ ಸಾವನಪ್ಪಿರುವ ಘಟನೆ ನಡೆದಿದೆ

ಸ್ಥಳಕ್ಕೆ ಹುಲಿಯೂರುದುರ್ಗ ಪೊಲೀಸ್ ಠಾಣೆಯ ಪಿಎಸ್ಐ ಪ್ರಶಾಂತ್ ಬೇಟಿ ನೀಡಿ ಪರಿಶೀಲ ನಡೆಸಿದ್ದು ಘಟನೆ ಸಂಭಂದ ಹುಲಿಯೂರುದುರ್ಗ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಈ ವ್ಯಕ್ತಿಯ ಬಗ್ಗೆ ಯಾರಿಗಾದರು ಮಾಹಿತಿ ಇದ್ದಲ್ಲಿ ಹುಲಿಯೂರುದುರ್ಗ ಪೊಲೀಸರನ್ನು ಸಂಪರ್ಕಿಸಲು ಕೊರಿದೆ @publicnewskunigal