ಅಪ್ರಾತ್ತ ಬಾಲಕಿಯನ್ನು ಬೆದರಿಸಿ ದೈಹಿಕ ಸಂಪರ್ಕ ಬೆಳೆಸಿ ಅತ್ಯಾಚಾರ ಎಸಗಿದ್ದ ಆರೋಪಿಯ ವಿರುದ್ಧ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ!
ಕುಣಿಗಲ್ ತಾಲ್ಲೂಕಿನ ಯಡಿಯೂರು ಹೊಬಳಿ ವ್ಯಾಪ್ತಿಯ ತೆಂಗಿನಮರದಪಾಳ್ಯ ಗ್ರಾಮದ ಅರುಣ್ (23) ಎಂಬಾತ ಅಪ್ರಾಪ್ತ ಬಾಲಕಿಯೊಬ್ಬಳಿಗೆ ಬೆದರಿಸಿ ದೈಹಿಕ ಸಂಪರ್ಕ ಬೆಳೆಸಿ ಅತ್ಯಾಚಾರ ಎಸಗಿದ್ದ ಆರೋಪಿ ಅರುಣ್ ಈ ಬಗ್ಗೆ ಯಾರಿಗಾದರು ಮಾಹಿತಿ ತಿಳಿಸಿದರೆ ಬಾಲಕಿಯನ್ನು ಕೊಲೆ ಮಾಡುವುದಾಗಿ ಆರೋಪಿ ಬೆದರಿಕೆ ಹಾಕಿದ್ದ ಎನ್ನಲಾಗಿದೆ ಎರಡು ತಿಂಗಳಾದರು ಸಹ ಬಾಲಕಿ ಮುಟ್ಟಾಗದ ಕಾರಣ ಅನುಮಾನಗೊಂಡ ಪೋಷಕರು ಪಟ್ಟಣದ ಖಾಸಗಿ ಆಸ್ಪತ್ರೆಗೆ ಕರೆದೊಯ್ದ ವೇಳೆ ವೈದ್ಯರು ಪರೀಕ್ಷೆ ನಡೆಸಿ ಬಾಲಕಿ ಗರ್ಭಿಣಿಯಾಗಿದ್ದಾಳೆ ಎಂದು ತಿಳಿಸಿದ್ದಾರೆ ಬಳಿಕ ಷೋಷಕರು ನೀಡಿದ ದೂರು ಹಿನ್ನೆಲೆ ಅಮೃತೂರು ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿದ್ದು ಹೆಚ್ಚಿನ ತನಿಖೆ ಕೈಗೊಂಡಿದ್ದಾರೆ @publicnewskunigal