ತಾವರೆಕೆರೆ ಗ್ರಾಮ ಪಂಚಾಯಿತಿಯ ನೂತನ ಅಧ್ಯಕ್ಷರಾಗಿ ಬಂದಿಗೌಡನಪಾಳ್ಯ ಗ್ರಾಮದ ಜಯಣ್ಣ ಅವಿರೋಧ ಆಯ್ಕೆ!
ಕುಣಿಗಲ್ ತಾಲೂಕಿನ ಹುಲಿಯೂರುದುರ್ಗ ವ್ಯಾಪ್ತಿಯ ತಾವರೆಕೆರೆ ಗ್ರಾಮ ಪಂಚಾಯಿತಿ ಅಧ್ಯಕ್ಷ ಮೋಹನ್ ರಾಜೀನಾಮೆ ನೀಡಿ ತೆರವಾಗಿದ್ದ ಅಧ್ಯಕ್ಷ ಸ್ಥಾನಕ್ಕೆ ಬುಧವಾರ ನಡೆದ ಚುನಾವಣೆಯಲ್ಲಿ ಬಂದಿಗೌಡನ ಪಾಳ್ಯ ಗ್ರಾಮದ ಬಿ.ಆರ್ ಜಯಣ್ಣ ತಾವರೆಕೆರೆ ಗ್ರಾಮ ಪಂಚಾಯಿತಿಯ ನೂತನ ಅಧ್ಯಕ್ಷರಾಗಿ ಅವಿರೋಧ ಆಯ್ಕೆಯಾಗಿದ್ದಾರೆ ಈ ವೇಳೆ ತಾವರೆಕೆರೆ ಗ್ರಾಮ ಪಂಚಾಯತಿಯ ಉಪಾಧ್ಯಕ್ಷೆ ವೆಂಕಟಲಕ್ಷ್ಮ್ಮ ಸದಸ್ಯರಾದ ಗೌರಮ್ಮ ,ಮಮತಾ, ರುದ್ರೇಗೌಡ,ನಾಗೇಂದ್ರ,ಪದ್ಮಮ್ಮ,ಚೆಲುವೆ ಗೌಡ, ಪುಷ್ಪಲತಾ,ನಾಗರಾಜು, ಶ್ರೀನಿವಾಸ್, ಸೇರಿದಂತೆ ಗ್ರಾಮ ಪಂಚಾಯಿತಿ ಪಿಡಿಓ ಕೃಷ್ಣಯ್ಯ ಸ್ಥಳೀಯ ಮುಖಂಡರು ಹಾಗೂ ಬೆಂಬಲಿಗರು ಉಪಸ್ಥಿತರಿದ್ದರು @publicnewskunigal