ಹಲವು ದಿನಗಳಿಂದ ಸಿಂಗೊನಹಳ್ಳಿ ಗ್ರಾಮಸ್ಥರ ನಿದ್ದೆಗೆಡಿಸಿದ್ದ ಚಿರತೆ ಅರಣ್ಯ ಇಲಾಖೆಯ ಅಧಿಕಾರಿಗಳೈ ಇಟ್ಟಿದ್ದ ಬೋನಿನಲ್ಲಿ ಸೆರೆ!
ಕುಣಿಗಲ್ ತಾಲ್ಲೂಕಿನ ಕೋತ್ತಗೆರೆ ಹೊಬಳಿ ವ್ಯಾಪ್ತಿಯ ಸಿಂಗೋನಹಳ್ಳಿ ಗ್ರಾಮದಲ್ಲಿ ಹಲವು ದಿನಗಳಿಂದ ಗ್ರಾಮದ ಸುತ್ತಮುತ್ತ ಕಾಣಿಸಿಕೊಂಡಿದ್ದ ಚಿರತೆ.ಚಿರತೆ ಓಡಾಟದಿಂದ ಆತಂಕಗೊಂಡಿದ್ದ ಗ್ರಾಮಸ್ಥರು ಜಾನುವಾರು ಹಾಗೂ ಬೀದಿ ನಾಯಿಗಳ ಮೇಲೆ ದಾಳಿ ಮಾಡಿ ಗ್ರಾಮಸ್ಥರ ನಿದ್ದೆಗೆಡಿಸಿದ್ದ ಚಿರತೆಯನ್ನು ಅರಣ್ಯ ಇಲಾಖೆ ಅಧಿಕಾರಿಗಳು ಶುಕ್ರವಾರ ಸೆರೆ ಹಿಡಿದಿದ್ದಾರೆ ಗ್ರಾಮದಲ್ಲಿ ಹಲವು ದಿನಗಳಿಂದ ಚಿರತೆಯ ಉಪಟಳ ಹೆಚ್ಚಾಗಿತ್ತು ಗ್ರಾಮಸ್ಥರು ಅರಣ್ಯ ಇಲಾಖೆಯ ಅಧಿಕಾರಿಗಳಿಗೆ ಚಿರತೆ ಸೆರೆ ಹಿಡಿಯುವಂತೆ ಮನವಿ ಮಾಡಿದ್ದರು ಇದೀಗ ಚಿರತೆ ಬೋನಿಗೆ ಬಿದ್ದಿದ್ದು ಗ್ರಾಮಸ್ಥರು ನಿಟ್ಟುಸಿರು ಬಿಟ್ಟಿದ್ದಾರೆ @publicnewskunigal