Skip to content
March 7, 2026
  • ಅಭಿವೃದ್ದಿ

KUNIGAL NEWS

Primary Menu
  • ಅಭಿವೃದ್ದಿ
Light/Dark Button
Watch Video
  • Home
  • 2024
  • March
  • ಸರ್ಕಾರಿ ಭೂಮಿಗೆ ಇ,ಖಾತೆ ಚೌಡನಕುಪ್ಪೆ ಗ್ರಾಮ ಪಂಚಾಯಿತಿ ಪಿಡಿಒ ವಿರುದ್ಧ ಕ್ರಮಕ್ಕೆ ಗ್ರಾಮಸ್ಥರ ಆಗ್ರಹ!
  • Daily news
  • KUNIGAL
  • State
  • TUMKUR

ಸರ್ಕಾರಿ ಭೂಮಿಗೆ ಇ,ಖಾತೆ ಚೌಡನಕುಪ್ಪೆ ಗ್ರಾಮ ಪಂಚಾಯಿತಿ ಪಿಡಿಒ ವಿರುದ್ಧ ಕ್ರಮಕ್ಕೆ ಗ್ರಾಮಸ್ಥರ ಆಗ್ರಹ!

Publicnewskunigal March 21, 2024 (Last updated: March 21, 2024) 1 minute read
Spread the love

ಕುಣಿಗಲ್;-ಸರ್ಕಾರಿ ಭೂಮಿಗೆ ಇ,ಖಾತೆ ಮಾಡಿಕೊಟ್ಟ ಚೌಡನಕುಪ್ಪೆ ಗ್ರಾಮ ಪಂಚಾಯಿತಿ ಪಿಡಿಒ ವಿರುದ್ಧ ಕ್ರಮಕ್ಕೆ ಗ್ರಾಮಸ್ಥರ ಆಗ್ರಹ!

ಕುಣಿಗಲ್ ತಾಲ್ಲೂಕಿನ ಹುಲಿಯೂರುದುರ್ಗ ವ್ಯಾಪ್ತಿಯ ಹೇರೊಹಳ್ಳಿ ಗ್ರಾಮದಲ್ಲಿರುವ ಗ್ರಾಮ ಠಾಣಾದಲ್ಲಿರುವ ಸರ್ಕಾರಿ ಭೂಮಿಯನ್ನು ಚೌಡನಕುಪ್ಪೆ ಗ್ರಾಮ ಪಂಚಾಯಿತಿ ಪಿಡಿಒ ವಾಸು ರವರು ಗ್ರಾಮದ ಹೊನ್ನಯ್ಯ ಎಂಬುವವರಿಗೆ 2023 ರಲ್ಲಿ ಅಕ್ರಮವಾಗಿ ಇ,ಖಾತೆ ಮಾಡಿಕೊಟ್ಟಿದ್ದಾರೆ ಈ ಬಗ್ಗೆ ಗ್ರಾಮಸ್ಥರು ಗ್ರಾಮ ಪಂಚಾಯ್ತಿಗೆ ಸರ್ಕಾರಿ ಭೂಮಿಗೆ ಮಾಡಿರುವ ಅಕ್ರಮ ಇ,ಖಾತೆ ವಜಾ ಮಾಡುವಂತೆ ಅರ್ಜಿ ಸಲ್ಲಿಸಿದ್ದರು ಆದರೆ ಗ್ರಾಮ ಪಂಚಾಯ್ತಿ ಪಿಡಿಒ ರವರು ಯಾವುದೆ ಕ್ರಮ ಕೈಗೊಂಡಿಲ್ಲಾ ಇದರ ಮಧ್ಯೆ ಗುರುವಾರ ಬೆಳಗ್ಗೆ ಅಕ್ರಮವಾಗಿ ಇ ಖಾತೆ ಮಾಡಿಕೊಂಡಿರುವ ಗ್ರಾಮದ ಹೊನ್ನಯ್ಯ ಎಂಬುವವರು ತಂತಿ ಬೇಲಿ ನಿರ್ಮಿಸಲು ಮುಂದಾಗಿದ್ದಾರೆ ಈ ವೇಳೆ ಗ್ರಾಮಸ್ಥರು ತಡೆದು ಸ್ಥಳಕ್ಕೆ ಅಧಿಕಾರಿಗಳು ಬರುವಂತೆ ಒತ್ತಾಯಿಸಿ ಪ್ರತಿಭಟನೆ ನಡೆಸಿದರು ಬಳಿಕ ಸ್ಥಳಕ್ಕೆ ಬಂದ ಹುಲಿಯೂರುದುರ್ಗ ಪೊಲೀಸರು ಪರಿಸ್ಥಿತಿ ತಿಳಿಗೊಳಿಸಿ ಜಾಗದ ಸೂಕ್ತ ದಾಖಲೆಯನ್ನು ಠಾಣೆಗೆ ತರುವಂತೆ ತಿಳಿಸಿ ಅಲ್ಲಿಯ ವರೆಗೆ ಸದರಿ ಜಾಗದಲ್ಲಿ ಯಾವುದೆ ಚಟುವಟಿಕೆ ಮಾಡದಂತೆ ತಿಳಿಸಿದ್ದಾರೆ,

ಗ್ರಾಮದಲ್ಲಿರುವ ಸರ್ಕಾರಿ ಪ್ರಾಥಮಿಕ ಪಾಠಶಾಲೆಗೆ ಹೊಂದಿಕೊಂಡಂತೆ ಇರುವ ಸರ್ಕಾರಿ ಭೂಮಿಯಲ್ಲಿ ಮಕ್ಕಳಿಗೆ ಆಟದ ಮೈದಾನ ನಿರ್ಮಾಣಕ್ಕೆ ಗ್ರಾಮ ಪಂಚಾಯ್ತಿಗೆ ಮನವಿ ಸಲ್ಲಿಸಲಾಗಿದೆ ಆದರೆ ಈ ಹಿಂದಿನ ಪಿಡಿಓ ವಾಸು ಮತ್ತು ಗ್ರಾಮ ಪಂಚಾಯ್ತಿಯ ಅಧ್ಯಕ್ಷರು ಸೇರಿ ಗ್ರಾಮ ಠಾಣಾ ವ್ಯಾಪ್ತಿಯಲ್ಲಿ ಇರುವ ಸರ್ಕಾರಿ ಭೂಮಿಯನ್ನು ಮಕ್ಕಳ ಆಟದ ಮೈದಾನಕ್ಕೆ ಮೀಸಲು ಇಡದೆ ಗ್ರಾಮದ ಹೊನ್ನಯ್ಯ ಎಂಬುವವರಿಗೆ ಇ,ಖಾತೆ ಮಾಡಿಕೊಟ್ಟಿದ್ದಾರೆ ಆದರೆ ಸದರಿ ಜಾಗದಲ್ಲಿ ಹಲವು ವರ್ಷಗಳಿಂದ ಕಟ್ಟೆ ಇದ್ದು ಗ್ರಾಮದ ಪಕ್ಕದಲ್ಲಿರುವ ಕಾರಣ ಕೊಳಚೆ ನೀರು ನಿಲ್ಲುತ್ತದೆ ಎಂಬ ಕಾರಣಕ್ಕೆ ಮುಚ್ಚಿ ಗ್ರಾಮದ ಅಭಿವೃದ್ಧಿಗೆ ಬಳಸಿಕೊಳ್ಳಬೇಕು ಎಂದು ತಿರ್ಮಾನಿಸಲಾಗಿತ್ತು ಆದರೆ ಕಳೆದ ವರ್ಷ ಗ್ರಾಮ ಪಂಚಾಯ್ತಿ ಸದಸ್ಯರ ಗಮನಕ್ಕೆ ಬರದಂತೆ ಬೆರೆಯವರಿಗೆ ಸರ್ಕಾರಿ ಭೂಮಿಯನ್ನು ಅಕ್ರಮವಾಗಿ ಇ, ಖಾತೆ ಮಾಡಿಕೊಟ್ಟಿದ್ದಾರೆ
ಈ ಬಗ್ಗೆ ತಹಶೀಲ್ದಾರ್ ಹಾಗೂ ತಾಲ್ಲೂಕು ಪಂಚಾಯ್ತಿ ಕಾರ್ಯನಿರ್ವಹಣಾ ಅಧಿಕಾರಿಗಳು ಸ್ಥಳ ಪರಿಶೀಲನೆ ನಡೆಸಿ ಅಕ್ರಮ ಎಸಗಿರುವ ಪಿಡಿಒ ವಿರುದ್ದ ಕ್ರಮ ಕೈಗೊಳ್ಳಬೆಕೆಂದು ಗ್ರಾಮಸ್ಥರು ಆಗ್ರಹಿಸಿದ್ದಾರೆ ಈ ವೇಳೆ ಗ್ರಾಮದ ಶಿವಲಿಂಗಯ್ಯ, ಷಡಕ್ಷರಿ, ಲೋಕೇಶ್,ಶ್ರೀಧರ್,ಜಗದೀಶ್, ರವಿಕುಮಾರ್,ಸಾವಂದಯ್ಯ,ರಾಮಯ್ಯ,ರುದ್ರೇಶ್, ಸೇರಿದಂತೆ ಹಲವರು ಈ ವೇಳೆ ಉಪಸ್ಥಿತರಿದ್ದರು @publicnewskunigal

About the Author

Publicnewskunigal

Administrator

View All Posts
Post Views: 425

Related

Post navigation

Previous: ಮತದಾರರಿಗೆ ಹಂಚಲು ತಂದಿದ್ದ ಕುಕ್ಕರ್ ವಶಕ್ಕೆ ಪಡೆದ ಚುನಾವಣಾ ಅಧಿಕಾರಿಗಳು!
Next: ಮೀಟರ್ ಬಡ್ಡಿ ಕಿರುಕುಳ ಮನನೊಂದು ಎಲ್,ಎಲ್,ಬಿ ವಿದ್ಯಾರ್ಥಿನಿ ನೇಣಿಗೆ ಶರಣು!

Related Stories

IMG-20260304-WA0003
  • Daily news
  • KUNIGAL
  • MLA
  • State
  • TUMKUR

ಚಿರತೆ ದಾಳಿಗೆ ಕೊಟ್ಟಿಗೆಯಲ್ಲಿದ್ದ ಇಪ್ಪತ್ತಕ್ಕೂ ಹೆಚ್ಚು ಕುರಿಗಳ ಸಾವು!

Publicnewskunigal March 4, 2026 0
VideoCapture_20260226-100309
  • CRIME
  • Daily news
  • KUNIGAL
  • POLICE
  • State
  • TUMKUR

ಚಿಕ್ಕ ಕೆರೆಯ ಬಳಿ ಭೀಕರ ರಸ್ತೆ ಅಪಘಾತ ಒರ್ವ ಮಹಿಳೆ ಸ್ಥಳದಲ್ಲೆ ಸಾವು!

Publicnewskunigal February 26, 2026 0
IMG-20260225-WA0001
  • CRIME
  • KUNIGAL
  • State
  • Temple
  • TUMKUR

ದಲಿತ ಮಹಿಳೆಗೆ ದೇಗುಲ ಪ್ರವೇಶಕ್ಕೆ ನಿರಾಕರಣೆ ಪ್ರಕರಣ ದಾಖಲು ಅರ್ಚಕನ ಬಂಧನ!

Publicnewskunigal February 25, 2026 0

Recent Posts

  • ಚಿರತೆ ದಾಳಿಗೆ ಕೊಟ್ಟಿಗೆಯಲ್ಲಿದ್ದ ಇಪ್ಪತ್ತಕ್ಕೂ ಹೆಚ್ಚು ಕುರಿಗಳ ಸಾವು!
  • ಚಿಕ್ಕ ಕೆರೆಯ ಬಳಿ ಭೀಕರ ರಸ್ತೆ ಅಪಘಾತ ಒರ್ವ ಮಹಿಳೆ ಸ್ಥಳದಲ್ಲೆ ಸಾವು!
  • ದಲಿತ ಮಹಿಳೆಗೆ ದೇಗುಲ ಪ್ರವೇಶಕ್ಕೆ ನಿರಾಕರಣೆ ಪ್ರಕರಣ ದಾಖಲು ಅರ್ಚಕನ ಬಂಧನ!
  • ಸಾವಿರಾರು ಭಕ್ತರ ಸಮ್ಮುಖದಲ್ಲಿ ತಪೊ ಕ್ಷೇತ್ರ ಕಗ್ಗೆರೆಯ ಶ್ರೀ ಸಿದ್ದಲಿಂಗೇಶ್ವರ ಸ್ವಾಮಿಯ ಬ್ರಹ್ಮರಥೋತ್ಸವ ಸಂಪನ್ನ!
  • ನವಜಾತ ಶಿಶುವನ್ನು ರಸ್ತೆ ಬದಿಯಲ್ಲಿ ಎಸೆದು ಹೊದ್ರ ಹೆತ್ತವರು?

Archives

  • March 2026
  • February 2026
  • January 2026
  • December 2025
  • November 2025
  • October 2025
  • September 2025
  • August 2025
  • July 2025
  • June 2025
  • May 2025
  • April 2025
  • March 2025
  • February 2025
  • January 2025
  • December 2024
  • November 2024
  • October 2024
  • September 2024
  • August 2024
  • July 2024
  • June 2024
  • May 2024
  • April 2024
  • March 2024
  • February 2024
  • January 2024
  • December 2023
  • November 2023
  • October 2023
  • September 2023
  • August 2023
  • July 2023
  • June 2023
  • May 2023
  • April 2023
  • March 2023
  • February 2023
  • January 2023
  • December 2022
  • November 2022

Categories

  • Bangalore
  • Beseom
  • BMTC
  • CRIME
  • Daily news
  • DK SURESH
  • Doctor
  • Highcourt
  • KSRTC
  • KUNIGAL
  • Magadi
  • MLA
  • POLICE
  • Politics
  • Sports
  • SSLC
  • State
  • Temple
  • TUMKUR
  • ಅಪಘಾತ
  • ಅಪರಾಧ
  • ಅಭಿವೃದ್ದಿ
  • ಅರಣ್ಯ
  • ಕ್ರೈಂ
  • ದಲಿತ
  • ಬಿಜೆಪಿ
  • ಭ್ರಷ್ಟಾಚಾರ
  • ರಾಜಕೀಯ
  • ವಾಮಾಚಾರ

You May Have Missed

IMG-20260304-WA0003
  • Daily news
  • KUNIGAL
  • MLA
  • State
  • TUMKUR

ಚಿರತೆ ದಾಳಿಗೆ ಕೊಟ್ಟಿಗೆಯಲ್ಲಿದ್ದ ಇಪ್ಪತ್ತಕ್ಕೂ ಹೆಚ್ಚು ಕುರಿಗಳ ಸಾವು!

Publicnewskunigal March 4, 2026 0
VideoCapture_20260226-100309
  • CRIME
  • Daily news
  • KUNIGAL
  • POLICE
  • State
  • TUMKUR

ಚಿಕ್ಕ ಕೆರೆಯ ಬಳಿ ಭೀಕರ ರಸ್ತೆ ಅಪಘಾತ ಒರ್ವ ಮಹಿಳೆ ಸ್ಥಳದಲ್ಲೆ ಸಾವು!

Publicnewskunigal February 26, 2026 0
IMG-20260225-WA0001
  • CRIME
  • KUNIGAL
  • State
  • Temple
  • TUMKUR

ದಲಿತ ಮಹಿಳೆಗೆ ದೇಗುಲ ಪ್ರವೇಶಕ್ಕೆ ನಿರಾಕರಣೆ ಪ್ರಕರಣ ದಾಖಲು ಅರ್ಚಕನ ಬಂಧನ!

Publicnewskunigal February 25, 2026 0
  • Daily news

ಸಾವಿರಾರು ಭಕ್ತರ ಸಮ್ಮುಖದಲ್ಲಿ ತಪೊ ಕ್ಷೇತ್ರ ಕಗ್ಗೆರೆಯ ಶ್ರೀ ಸಿದ್ದಲಿಂಗೇಶ್ವರ ಸ್ವಾಮಿಯ ಬ್ರಹ್ಮರಥೋತ್ಸವ ಸಂಪನ್ನ!

Publicnewskunigal February 24, 2026 0
  • ಅಭಿವೃದ್ದಿ
Copyright © 2026 All rights reserved. | ReviewNews by AF themes.