Skip to content
March 7, 2026
  • ಅಭಿವೃದ್ದಿ

KUNIGAL NEWS

Primary Menu
  • ಅಭಿವೃದ್ದಿ
Light/Dark Button
Watch Video
  • Home
  • 2024
  • April
  • ನೀರು ಕೇಳುವ ನೆಪದಲ್ಲಿ ದರೋಡೆ|ಪಿಸ್ತೂಲ್‌ ನಿಂದ ಫೈರ್‌ ಮಾಡಿದ್ದ|ಆರೋಪಿಗಳ ಬಂಧನ!
  • CRIME
  • Daily news
  • KUNIGAL
  • State
  • TUMKUR
  • ಕ್ರೈಂ

ನೀರು ಕೇಳುವ ನೆಪದಲ್ಲಿ ದರೋಡೆ|ಪಿಸ್ತೂಲ್‌ ನಿಂದ ಫೈರ್‌ ಮಾಡಿದ್ದ|ಆರೋಪಿಗಳ ಬಂಧನ!

Publicnewskunigal April 5, 2024 (Last updated: April 5, 2024) 1 minute read
Spread the love

ನೀರು ಕೇಳುವ ನೆಪದಲ್ಲಿ ಮನೆಯೊಳಗೆ ನುಗ್ಗಿ ಸುಲಿಗೆ ಮಾಡಲು ಯತ್ನಿಸಿದ ಆರೋಪಿಗಳನ್ನು ಕುಣಿಗಲ್ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ!

ಕುಣಿಗಲ್;-ಪಿಸ್ತೂಲ್‌ನಿಂದ ಫೈರ್ ಮಾಡಿ ಸುಲಿಗೆಗೆ ಯತ್ನಿಸಿದ ಜಾರ್ಖಂಡ್ ಮೂಲದ ಇಬ್ಬರು ಆರೋಪಿಗಳನ್ನು ಕುಣಿಗಲ್ ಪೊಲೀಸರು ಬಂಧಿಸಿದ್ದಾರೆ, ಏಜಾಸ್ ಮಿರ್ದಹ (30), ಸಹಿಬುಲ್ ಅನ್ಸಾರಿ (30) ಬಂಧಿತ ಆರೋಪಿಗಳು

ಕುಣಿಗಲ್ ತಾಲೂಕಿನ ಉರ್ಕೆಹಳ್ಳಿ ಗ್ರಾಮದಲ್ಲಿ ಗಂಗಣ್ಣ ಎಂಬುವರ ತೋಟದ ಮನೆಗೆ ಮಾರ್ಚ 26 ರಂದು ಮಧ್ಯಾಹ್ನ 3 ಗಂಟೆ ಸುಮಾರಿಗೆ ಕುಡಿಯಲು ನೀರು ಕೇಳುವ ನೆಪದಲ್ಲಿ ಮನೆಯ ಬಳಿ ಬಂದ ಆರೋಪಿಗಳು ಮನೆಯ ಮಾಲೀಕ ಗಂಗಣ್ಣ ಹೆಂಡತಿಯ ಬಳಿ ನೀರು ಕೇಳಿದ್ದಾರೆ ನೀರು ತರಲು ಹೋದಾಗ ಮನೆಯೊಳಗೆ ನುಗ್ಗಿ, ಹಣ ದೋಚಲು ಯತ್ನಿಸಿದ್ದರು. ಈ ವೇಳೆ ಮನೆಯಲ್ಲೆ ಇದ್ದ ಗಂಗಣ್ಣ ಆರೋಪಿಗಳನ್ನು ಹಿಡಿಯಲು ಹೋದಗ ಪಿಸ್ತೂಲ್‌ನಿಂದ ಕಾಲಿಗೆ ಫೈರ್ ಮಾಡಿ, ಎಸ್ಕೇಪ್ ಆಗಿದ್ದರು ಈ ವೇಳೆ ಗಂಗಣ್ಣ ಕಾಲಿಗೆ ಪೆಟ್ಟಾಗಿತ್ತು ಘಟನೆ ಬಳಿಕ ಸ್ಥಳಕ್ಕೆ ಕೇಂದ್ರ ವಲಯ ಐ,ಜಿ,ಪಿ ರವಿಕಾಂತೇಗೌಡ,ತುಮಕೂರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ,ವಿ ಅಶೋಕ್ ಬೇಟಿ ನೀಡಿ ಪರಿಶೀಲನೆ ನಡೆಸಿದ್ದರು ಘಟನೆಯನ್ನು ಗಂಭೀರವಾಗಿ ಪರಿಗಣಿಸಿದ ಅಧಿಕಾರಿಗಳು ಆರೋಪಿಗಳ ಪತ್ತೆಗೆ ವಿಶೇಷ ತಂಡ ರಚಿಸಿದರು

ಘಟನೆ ಸಂಬಂಧ ಪ್ರಕರಣ ದಾಖಲಿಸಿಕೊಂಡ ಕುಣಿಗಲ್ ಪೊಲೀಸರು ಸಿ,ಪಿ,ಐ ನವೀನ್‌ಗೌಡ ನೇತೃತ್ವದ ಪೊಲೀಸರ ತಂಡ ತನಿಖೆಗಿಳಿದಿದ್ದರು ಮೂರು ದಿನಗಳ ಬಳಿಕ ಸುಲಿಗೆ ಮಾಡಲು ಯತ್ನಿಸಿದ ಆರೋಪಿಗಳನ್ನ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬಂಧಿತ ಆರೋಪಿಗಳಿಂದ ಕೃತ್ಯಕ್ಕೆ ಬಳಸಿದ ಒಂದು ಬೈಕ್,ಎರಡು ಪಿಸ್ತೂಲ್, ನಾಲ್ಕು ಗುಂಡು ಹಾಗೂ ಒಂದು ಮೊಬೈಲ್ ವಶಕ್ಕೆ ಪಡೆದಿರುವ ಕುಣಿಗಲ್ ಪೊಲೀಸರು ತನಿಖೆಯನ್ನು ಮುಂದುವರಿಸಿದ್ದಾರೆ, @publicnewskunigal

About the Author

Publicnewskunigal

Administrator

View All Posts
Post Views: 1,073

Related

Post navigation

Previous: ಕೊಳವೆ ಬಾವಿಗೆ ಬಿದ್ದಿದ್ದ ಎರಡು ವರ್ಷದ ಬಾಲಕ ಸಾತ್ವಿಕ್ ರಕ್ಷಣೆ| ಕಾರ್ಯಾಚರಣೆ ಯಶಸ್ವಿ!
Next: ಕಾಂಗ್ರೆಸ್ ಕಾರ್ಯಕರ್ತನ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ ಪ್ರಕರಣ ದಾಖಲು!

Related Stories

IMG-20260304-WA0003
  • Daily news
  • KUNIGAL
  • MLA
  • State
  • TUMKUR

ಚಿರತೆ ದಾಳಿಗೆ ಕೊಟ್ಟಿಗೆಯಲ್ಲಿದ್ದ ಇಪ್ಪತ್ತಕ್ಕೂ ಹೆಚ್ಚು ಕುರಿಗಳ ಸಾವು!

Publicnewskunigal March 4, 2026 0
VideoCapture_20260226-100309
  • CRIME
  • Daily news
  • KUNIGAL
  • POLICE
  • State
  • TUMKUR

ಚಿಕ್ಕ ಕೆರೆಯ ಬಳಿ ಭೀಕರ ರಸ್ತೆ ಅಪಘಾತ ಒರ್ವ ಮಹಿಳೆ ಸ್ಥಳದಲ್ಲೆ ಸಾವು!

Publicnewskunigal February 26, 2026 0
IMG-20260225-WA0001
  • CRIME
  • KUNIGAL
  • State
  • Temple
  • TUMKUR

ದಲಿತ ಮಹಿಳೆಗೆ ದೇಗುಲ ಪ್ರವೇಶಕ್ಕೆ ನಿರಾಕರಣೆ ಪ್ರಕರಣ ದಾಖಲು ಅರ್ಚಕನ ಬಂಧನ!

Publicnewskunigal February 25, 2026 0

Recent Posts

  • ಚಿರತೆ ದಾಳಿಗೆ ಕೊಟ್ಟಿಗೆಯಲ್ಲಿದ್ದ ಇಪ್ಪತ್ತಕ್ಕೂ ಹೆಚ್ಚು ಕುರಿಗಳ ಸಾವು!
  • ಚಿಕ್ಕ ಕೆರೆಯ ಬಳಿ ಭೀಕರ ರಸ್ತೆ ಅಪಘಾತ ಒರ್ವ ಮಹಿಳೆ ಸ್ಥಳದಲ್ಲೆ ಸಾವು!
  • ದಲಿತ ಮಹಿಳೆಗೆ ದೇಗುಲ ಪ್ರವೇಶಕ್ಕೆ ನಿರಾಕರಣೆ ಪ್ರಕರಣ ದಾಖಲು ಅರ್ಚಕನ ಬಂಧನ!
  • ಸಾವಿರಾರು ಭಕ್ತರ ಸಮ್ಮುಖದಲ್ಲಿ ತಪೊ ಕ್ಷೇತ್ರ ಕಗ್ಗೆರೆಯ ಶ್ರೀ ಸಿದ್ದಲಿಂಗೇಶ್ವರ ಸ್ವಾಮಿಯ ಬ್ರಹ್ಮರಥೋತ್ಸವ ಸಂಪನ್ನ!
  • ನವಜಾತ ಶಿಶುವನ್ನು ರಸ್ತೆ ಬದಿಯಲ್ಲಿ ಎಸೆದು ಹೊದ್ರ ಹೆತ್ತವರು?

Archives

  • March 2026
  • February 2026
  • January 2026
  • December 2025
  • November 2025
  • October 2025
  • September 2025
  • August 2025
  • July 2025
  • June 2025
  • May 2025
  • April 2025
  • March 2025
  • February 2025
  • January 2025
  • December 2024
  • November 2024
  • October 2024
  • September 2024
  • August 2024
  • July 2024
  • June 2024
  • May 2024
  • April 2024
  • March 2024
  • February 2024
  • January 2024
  • December 2023
  • November 2023
  • October 2023
  • September 2023
  • August 2023
  • July 2023
  • June 2023
  • May 2023
  • April 2023
  • March 2023
  • February 2023
  • January 2023
  • December 2022
  • November 2022

Categories

  • Bangalore
  • Beseom
  • BMTC
  • CRIME
  • Daily news
  • DK SURESH
  • Doctor
  • Highcourt
  • KSRTC
  • KUNIGAL
  • Magadi
  • MLA
  • POLICE
  • Politics
  • Sports
  • SSLC
  • State
  • Temple
  • TUMKUR
  • ಅಪಘಾತ
  • ಅಪರಾಧ
  • ಅಭಿವೃದ್ದಿ
  • ಅರಣ್ಯ
  • ಕ್ರೈಂ
  • ದಲಿತ
  • ಬಿಜೆಪಿ
  • ಭ್ರಷ್ಟಾಚಾರ
  • ರಾಜಕೀಯ
  • ವಾಮಾಚಾರ

You May Have Missed

IMG-20260304-WA0003
  • Daily news
  • KUNIGAL
  • MLA
  • State
  • TUMKUR

ಚಿರತೆ ದಾಳಿಗೆ ಕೊಟ್ಟಿಗೆಯಲ್ಲಿದ್ದ ಇಪ್ಪತ್ತಕ್ಕೂ ಹೆಚ್ಚು ಕುರಿಗಳ ಸಾವು!

Publicnewskunigal March 4, 2026 0
VideoCapture_20260226-100309
  • CRIME
  • Daily news
  • KUNIGAL
  • POLICE
  • State
  • TUMKUR

ಚಿಕ್ಕ ಕೆರೆಯ ಬಳಿ ಭೀಕರ ರಸ್ತೆ ಅಪಘಾತ ಒರ್ವ ಮಹಿಳೆ ಸ್ಥಳದಲ್ಲೆ ಸಾವು!

Publicnewskunigal February 26, 2026 0
IMG-20260225-WA0001
  • CRIME
  • KUNIGAL
  • State
  • Temple
  • TUMKUR

ದಲಿತ ಮಹಿಳೆಗೆ ದೇಗುಲ ಪ್ರವೇಶಕ್ಕೆ ನಿರಾಕರಣೆ ಪ್ರಕರಣ ದಾಖಲು ಅರ್ಚಕನ ಬಂಧನ!

Publicnewskunigal February 25, 2026 0
  • Daily news

ಸಾವಿರಾರು ಭಕ್ತರ ಸಮ್ಮುಖದಲ್ಲಿ ತಪೊ ಕ್ಷೇತ್ರ ಕಗ್ಗೆರೆಯ ಶ್ರೀ ಸಿದ್ದಲಿಂಗೇಶ್ವರ ಸ್ವಾಮಿಯ ಬ್ರಹ್ಮರಥೋತ್ಸವ ಸಂಪನ್ನ!

Publicnewskunigal February 24, 2026 0
  • ಅಭಿವೃದ್ದಿ
Copyright © 2026 All rights reserved. | ReviewNews by AF themes.