ಒಂಟಿ ಮಹಿಳೆಯ ಮಾಂಗಲ್ಯಸರ ಕದಿಯಲು ಬಂದವರನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ ಸಾರ್ವಜನಿಕರು!
ಒಂಟಿ ಮಹಿಳೆಯ ಮಾಂಗಲ್ಯ ಸರವನ್ನು ಕದಿಯಲು ಬಂದವರನ್ನು ಹಿಡಿದು ಧರ್ಮದೇಟು ನೀಡಿದ ಸಾರ್ವಜನಿಕರು ಖದೀಮರನ್ನು ಪೊಲೀಸರಿಗೆ ಒಪ್ಪಿಸಿರುವ ಘಟನೆ ಕುಣಿಗಲ್ ತಾಲೂಕಿನಲ್ಲಿ ನಡೆದಿದೆ ಕುಣಿಗಲ್ ತಾಲ್ಲೂಕಿನ ಹುಲಿಯೂರುದುರ್ಗ…